- Advertisement -spot_img

TAG

modi

ಕಾಂಗ್ರೆಸ್ ಗೆದ್ದರೆ ಇಂಡಿಯನ್ ಕ್ರಿಕೆಟ್ ಟೀಂ ನಲ್ಲಿ ಮುಸ್ಲಿಮರೇ ಇರುತ್ತಾರೆ: ಪ್ರಧಾನಿ ಮೋದಿಯಿಂದ ಮತ್ತೊಮ್ಮೆ ಕೀಳುಮಟ್ಟದ ಹೇಳಿಕೆ

ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ INDIA ಒಕ್ಕೂಟ ಅಧಿಕಾರಕ್ಕೆ ಬಂದರೆ, ದೇಶದ ಹೆಣ್ಣುಮಕ್ಕಳ ಮಾಂಗಲ್ಯವನ್ನೂ ಬಿಡದೇ ಕಿತ್ತುಕೊಳ್ಳುತ್ತಾರೆ ಎಂದು ಇತ್ತೀಚಿಗಷ್ಟೇ ಭಾಷಣವೊಂದರಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೊಂದು ಹಂತ ಕೆಳಗೆ ಇಳಿದು,...

ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್: 9 ಸಂತ್ರಸ್ಥೆಯರಿಂದ ಹೇಳಿಕೆ ದಾಖಲು

ಬೆಂಗಳೂರು: ಹಾಸನ ಸಂಸದ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮಕಾಂಡಕ್ಕೆ ಸಂಬಂಧಿಸಿದಂತೆ ಈಗಾಗಲೆ SIT ತಂಡ ಒಂಭತ್ತು ಸಂತ್ರಸ್ಥೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇಂದು ಮತ್ತೋರ್ವ ಸಂತ್ರಸ್ಥೆ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ...

ಬೆಂಗಳೂರಿನ ಸಹಸ್ರ ಐಸಿಎಸ್ಇ ಪರೀಕ್ಷೆಯಲ್ಲಿ ಟಾಪರ್

ಬೆಂಗಳೂರು: ಐಸಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಗೋಪಾಲನ್ಇಂಟರ್ ನ್ಯಾಷನಲ್ ಸ್ಕೂಲ್ (ಜಿಎನ್ಎಸ್)ನ ವಿದ್ಯಾರ್ಥಿನಿ ಸಹಸ್ರ ಶೇ.99.4ರಷ್ಟು ಫಲಿತಾಂಶದ ಮೂಲಕ ನಗರದ ಟಾಪರ್‌ ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ವಿದ್ಯಾರ್ಥಿನಿ...

ವಿಚಾರಣೆಗೆ ಹಾಜರಾಗಲು ಕೇಳಿದ್ದ ಒಂದು ವಾರದ ಅವಧಿ ಮುಕ್ತಾಯ: ಪ್ರಜ್ವಲ್ ಎಲ್ಲಿದ್ದೀಯಪ್ಪ?

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಅತ್ಯಾಚಾರ ಹಾಗು ಲೈಂಗಿಕ ಚಟುವಟಿಕೆಗಳನ್ನು ರೆಕಾರ್ಡ್ ಮಾಡಿಕೊಂಡ ಹೀನ ಆರೋಪ ಎದುರಿಸುತ್ತಿರುವ ಹಾಸನ ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ವಾಪಾಸ್ ಬರುತ್ತಾನೆ ಎಂಬ ಪ್ರಶ್ನೆ...

ಪಶ್ಚಿಮ ಬಂಗಾಳದ ಸಂದೇಶಖಾಲಿ ಹಗರಣ: ಬಿಜೆಪಿ ಪಿತೂರಿಯೇ ಕಾರಣ

ಬಿಜೆಪಿಯು ಪ್ರಾದೇಶಿಕ ಪಕ್ಷಗಳನ್ನು ದುರ್ಬಲಗೊಳಿಸಲು ಏನು ಬೇಕಾದರೂ ಸೃಷ್ಟಿಸಬಲ್ಲುದು, ಮಹಿಳೆಯರನ್ನೂ ಬಳಸಿಕೊಳ್ಳಬಲ್ಲುದು, ಧರ್ಮದ್ವೇಷವನ್ನು ಹರಡಬಲ್ಲುದು, ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳ ಬಹುದು, ನ್ಯಾಯಾಲಯದ ಹಾದಿ ತಪ್ಪಿಸಬಲ್ಲುದು ಎನ್ನುವುದಕ್ಕೆ ಸಂದೇಶಖಾಲಿ ಪ್ರಕರಣವೇ ಸಾಕ್ಷಿಯಾಗಿದೆ...

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ...

11ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.24.48ರಷ್ಟು ಮತದಾನ

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯ ವೇಳೆಗೆ 24.48% ಮತದಾನ ನಡೆದಿದೆ. ಎಲ್ಲಾ 14 ಕ್ಷೇತ್ರಗಳಲ್ಲಿ 20% ಹೆಚ್ಚು ಮತದಾನ (Vote) ದಾಖಲಾಗಿದೆ. ಉತ್ತರ ಕನ್ನಡದಲ್ಲಿ 27.65% ಮತದಾನ...

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣ ರೈತರಿಗೆ ಪಾವತಿ ಮಾಡಲಾಗಿದೆ: ಸಚಿವ ಕೃಷ್ಣ ಭೈರೇಗೌಡ

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣದಲ್ಲಿ ಮೇ 6 ರಂದು ಸೋಮವಾರ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ)...

ಪ್ರಜ್ವಲ್ ರೇವಣ್ಣನ ಎಸ್‌ಐಟಿ ತನಿಖೆಗೆ ಕೇಂದ್ರದ ನೆರವು ಬೇಕಾಗಿದೆ, ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಲ್ಲ : ಸಿಎಂ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ...

ಸಂಸದ ಹೆಗಡೆ ಹೆಸರಲ್ಲಿ ನಕಲಿ ಪೋಸ್ಟ್: ದೂರು ನೀಡಿದ ಆಪ್ತ ಸಹಾಯಕ

ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...

Latest news

- Advertisement -spot_img