ಬೆಂಗಳೂರು: ಮಾನ, ಮರ್ಯಾದೆ ಹಾಗೂ ಲಜ್ಜೆ, ಈ ಮೂರೂ ಇರುವ ಯಾವ ಸರ್ಕಾರವೂ ರಾಜ್ಯ ಸರ್ಕಾರವೊಂದಕ್ಕೆ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಕಾಶ ಮಾಡಿಕೊಡುತ್ತಿರಲಿಲ್ಲ, ಸರ್ವೋಚ್ಚ ನ್ಯಾಯಾಲಯದಿಂದ ತಪರಾಕಿ ಹೊಡೆಸಿಕೊಂಡು ಬಿಡಿಗಾಸು ಪರಿಹಾರ ಘೋಷಿಸಿದಕ್ಕೂ...
ಶಿರಸಿ: ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ನೆಲ ಅಲುಗಾಡಲು ಶುರುವಾಗಿದೆ. ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿ ನಕಲು ಮಾಡಿದಿರಿ? ಬಿಜೆಪಿಯವರನ್ನ ಟೀಕಿಸಿ ಮತ...
ಇದೀಗ ಉತ್ತರ ಕನ್ನಡ ಬ್ರಾಹ್ಮಣ v/ s ಇತರ ಜಾತಿ ಎಂಬ ಮಟ್ಟಕ್ಕೆ ಚುನಾವಣೆಯ ತಿರುವು ಬಂದಿದೆ. ಹಾಗಂತ ಬ್ರಾಹ್ಮಣರೆಲ್ಲ ಬಿಜೆಪಿ ಜೊತೆಗೇನೂ ಇಲ್ಲ. ಕಾಂಗ್ರೆಸ್ ಬ್ರಾಹ್ಮಣರು ಕಾಂಗ್ರೆಸ್ ಜೊತೆಗೇ ಇದ್ದಾರೆ. ಬಿಜೆಪಿಯಲ್ಲಿನ...
ಕಲ್ಬುರ್ಗಿ : ರಾಜ್ಯದ ಬರಪರಿಹಾರ ಸಂಬಂಧಿಸಿದಂತೆ ಕೇಂದ್ರದ ಬಳಿ 18,174 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೆವು. ಆದರೆ, ನಾವು ಕೇಳಿದ್ದಕ್ಕಿಂತ 1/4 ಕ್ಕಿಂತಲೂ ಬರಪರಿಹಾರ ಕಡಿಮೆ ಇದೆ. 3,454 ಕೋಟಿ ರೂ....
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ...
ವಿಜಯಪುರ: ಕಳೆದ ಹತ್ತು ವರ್ಷದಿಂದ ದೇಶದ ಪ್ರಧಾನಿಯಾಗಿರುವ ಮೋದಿ ಬಡವರ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿಲ್ಲ. ಅಧಿಕಾರ ಹಿಡಿದ ನಂತರ ಎಂದೂ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಕುರಿತು ಚರ್ಚೆ...
ವಿಜಯಪುರ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟರೆ ದೇಶದಲ್ಲಿ ಕಾನೂನು ವ್ಯವಸ್ಥೆ ನಾಶವಾಗಿ ಹೋಗಲಿದೆ. ನಮ್ಮ ಪಕ್ಷ ಬಸವಣ್ಣನವರ ವಿಚಾರಧಾರೆ ಉಳಿಸಲು ಕಂಕಣಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ನಾಯಕ...
ಪ್ರತಿಯೊಬ್ಬ ಮತದಾರರು ವಿವೇಚನೆಯಿಂದ ಹಾಕುವ ಒಂದು ಮತ ಇರುವುದರಲ್ಲೇ ಉತ್ತಮ ಎನ್ನಿಸುವ ಪ್ರತಿನಿಧಿಯನ್ನು ಸಂಸತ್ತಿಗೆ ಕಳುಹಿಸುವ ಮಾರ್ಗವಾಗಿದೆ. ಕೇವಲ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಮಾತ್ರ ಪರಿಗಣಿಸಿ, ಅಭ್ಯರ್ಥಿಗಳನ್ನೇ ಕಡೆಗಣಿಸಿ ಮತ ಹಾಕಿದ್ದೇ ಆದಲ್ಲಿ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...
ಮಂಗಳೂರು: ಕಾಂಗ್ರೆಸ್ ಗ್ಯಾರೆಂಟಿಯಿಂದ ಮಹಿಳೆಯರ ಮಂಗಳ ಸೂತ್ರಕ್ಕೂ ಕೈಹಾಕಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಮೋದಿಯವರೇ ಜನರಿಂದ ಗಿರವಿ ಇಡಿಸಿದ ಚಿನ್ನ ಬಿಡಿಸಿಕೊಳ್ಳಲೆಂದು ಕಾಂಗ್ರೆಸ್ ಪಕ್ಷ ಗ್ಯಾರೆಂಟಿ ನೀಡುತ್ತಿದೆ ಎಂದು...