ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4
ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...
2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...
ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಧ್ರುವನಾರಾಯಣ ಅವರ ಕನಸನ್ನು ನನಸು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ಹತ್ತು ಹದಿನೈದು ವರ್ಷ ಪಕ್ಷ ಸಂಘಟನೆ ಮಾಡಿರುವ ಪ್ರೊ. ರಾಜೀವ್ ಗೌಡ ರಾಜ್ಯ ಸಭೆ ಸದಸ್ಯರಾಗಿದ್ದಾಗ ಜನಪರ ಕೆಲಸ ಮಾಡಿದ್ದಾರೆ. ಈಗ ಹೆಚ್ಚಿನ ಮತಗಳಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಜನರ ಸೇವೆ...
ಬೆಂಗಳೂರು: ಬಿಜೆಪಿ ದೇಶವನ್ನು ಒಡೆದು ಬೂಟಾಟಿಕೆಯ ರಾಜಕಾರಣ ಮಾಡುತ್ತಿದೆ. ಈ ಚುನಾವಣೆ ಕಾಂಗ್ರೆಸ್, ಬಿಜೆಪಿ ಚುನಾವಣೆ ಅಲ್ಲ. ಇದು ಪ್ರಜಾಪ್ರಭುತ್ವದ ಉಳಿವಿನ ಚುನಾವಣೆ. ಮಹಿಳೆಯರು, ರೈತರ ರಕ್ಷಣೆಯ ಚುನಾವಣೆ. ಮರೆತು ನೀವು ಬಿಜೆಪಿಗೆ...
ಮಂಡ್ಯ: “ಕೋವಿಡ್ 19 ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಕೇಂದ್ರ ಬಿಜೆಪಿ ಸರಕಾರ ಸಂಸದರ ನಿಧಿ ನೀಡಿರಲಿಲ್ಲ” ಎಂದು ಮಂಡ್ಯದಲ್ಲಿ ಇಂದು ಸುಮಲತಾ ಅಂಬರೀಶ ಅವರು ನೀಡಿದ ಹೇಳಿಕೆ ಹಲವು ಆಯಾಮಗಳಲ್ಲಿ ಚರ್ಚೆಗೆ...
ಚಿತ್ರದುರ್ಗ: “ಹಣ ಹಂಚಿಕೆ ಮಾಡದೆ ಚುನಾವಣೆ ಎದುರಿಸಲು ಬಿಜೆಪಿಗೆ ಬೇರೆ ಮಾರ್ಗವೇ ಇಲ್ಲ” ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜೀರಳ್ಳಿ ತಿಪ್ಪೇಸ್ವಾಮಿ ಒಪ್ಪಿಕೊಂಡಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಲೋಕಸಭಾ...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ- ಭಾಗ 3
ಮೋದಿ ಮಾತನ್ನು ಕೇಳದ ವಿರೋಧ ಪಕ್ಷದ ನಾಯಕರುಗಳನ್ನು ಬಹುದಿನಗಳ ಕಾಲ ಬಂಧನದಲ್ಲಿ ಇಡಬಹುದು ಎನ್ನುವುದೇ ಇ.ಡಿ ಎನ್ನುವ ತನಿಖಾಸ್ತ್ರದ ಹಿಂದಿರುವ ಮೋದಿ ಶಾ ಎನ್ನುವ ಶಕ್ತಿಗಳ ವಿಶೇಷ...
ಕೋಲಾರ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಗೆಲ್ಲೋಕೆ ಆಗಲ್ಲ ಅಂತಾನೆ ಬಿಜೆಪಿಯಲ್ಲಿ 12-13 ದೊಡ್ಡವರ ಸೀಟು ಬದಲಾವಣೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ...
ಹುಬ್ಬಳ್ಳಿ: ನೆತ್ತಿಯ ಮೇಲೆ ಉರಿಯುವ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿರುವ ಹಾಗೆ ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರದ ಕಾವು ಏರುತ್ತಲೇ ಇದೆ.
ಕೇಂದ್ರ ಬಿಜೆಪಿ ವಿರುದ್ಧ ರಣಕಹಳೆಯನ್ನೇ ಸಾರಿರುವ ಕಾರ್ಮಿಕ ಸಚಿವ ಸಂತೋಷ್...