ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ.
ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...
"ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ ಎಂದು ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ...
ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...
ಬೆಳಗಾವಿ (ಯರಗಟ್ಟಿ): ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪಿತೃಪ್ರಭುತ್ವ ಮತ್ತು ಮನುಸ್ಮೃತಿಗಳೇ ಬಿಜೆಪಿಯ ರಾಜಕೀಯದ ತಿರುಳಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳ ಬಗ್ಗೆ ಬಿಜೆಪಿಗರು ಗಂಭೀರವಾಗಿರುತ್ತಿದ್ದಲ್ಲಿ ಮಣಿಪುರದ ಬೆತ್ತಲೆ ಮೆರವಣಿಗೆ, ಮರ್ಯಾದಾ ಹತ್ಯೆ, ಹೆಂಗೂಸುಗಳ ಮೇಲಾಗುವ ಅತ್ಯಾಚಾರಗಳಂತಹ ವಿಷಯಗಳನ್ನು ಕೈಗೆತ್ತಿಕೊಂಡು ಆ ಬಗ್ಗೆ...
ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಲ್ಲ, ಪ್ರಜಾಪ್ರಭುತ್ವದ ಎಲ್ಲಾ ಅಂಗಗಳನ್ನೂ ತನ್ನ ವಶಕ್ಕೆ ಪಡೆದಿರುವ ಬಿಜೆಪಿ ಯಂತಹ ಆಕ್ರಮಣಕಾರಿ ಪಕ್ಷ ಇರುವಾಗ, ಚುನಾವಣಾ ಆಯೋಗದ ಆಯುಕ್ತರನ್ನೇ ಮೋಸದಿಂದ ಆಯ್ಕೆ ಮಾಡಿರುವಾಗ ಅದು ಹೇಗೆ ಬಿಜೆಪಿ...
ಬೆಳಗಾವಿ: ದೇಶದ ಕಾನೂನುಗಳಲ್ಲಿ ಕಾಂಗ್ರೆಸ್ಸಿಗರು ಕೇವಲ ವಿದೇಶಿಗರ ಗುಲಾಮಿತನವನ್ನೇ ತುಂಬಿದ್ದರು. ಇದನ್ನು ಬಿಜೆಪಿ ತನ್ನ ಹತ್ತು ವರ್ಷದ ಆಡಳಿತದಲ್ಲಿ ಹೊಡೆದೋಡಿಸಿದೆ ಎನ್ನುವ ಮೂಲಕ ದೇಶದ ಕಾನೂನು ವ್ಯವಸ್ಥೆ ಸರಿಯಿಲ್ಲ ಎಂದು ಪ್ರಧಾನಿ ನರೇಂದ್ರ...
"ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ...
ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣಗಳ ಮೂಲಕ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಉತ್ತರಿಸುವಂತೆ ಸವಾಲೊಡ್ಡಿದ್ದಾರೆ.
ಸಿದ್ಧರಾಮಯ್ಯ ಅವರ ಪ್ರಶ್ನೆಗಳು ಹೀಗಿವೆ:
ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ...
ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸುತ್ತಿದ್ದು, ಆದರೆ ಈ ಸಮಾವೇಶದಲ್ಲಿ ಹಾಲಿ ಸಂಸದರಾದ ಅನಂತಕುಮಾರ ಹೆಗಡೆ ಅವರ ಪೋಟೋಗೆ ಕೋಕ್ ನೀಡಲಾಗಿದ್ದು...