ಕೋಲಾರ. ಧನ್ವಂತರಿ ಜಯಂತಿ ಹಾಗೂ 9 ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ವರ್ಚುವಲ್ ಮೀಟ್ ಮುಖೇನ ಚಾಲನೆ...
ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ಬಿಜೆಪಿ ವರಿಷ್ಠ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ವಿಚಾರಣೆ...
ಬೆಂಗಳೂರು :ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ one to one ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ ಸಿ.ಎಂ...
ಬೆಂಗಳೂರು:ದೀಪಾವಳಿ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ನೀಡಿರುವ ಸಲಹೆ ಮತ್ತು ಸೂಚನೆಗಳು ಹೀಗಿವೆ. ಅವುಗಳನ್ನು ಅನುಸರಿಸಿ ಸುರಕ್ಷಿತವಾಗಿ ದೀಪಾವಳಿ ಆಚರಣೆ ಮಾಡಲು ಮನವಿ ಮಾಡಲಾಗಿದೆ
ಹಸಿರು ಪಟಾಕಿಗಳನ್ನು ಖರೀದಿಸಿ, ಪರಿಸರ ಸ್ನೇಹಿ...
ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಮೊತ್ತ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದು ಬೆಂಗಳುರಿನಲ್ಲಿ ಐಕ್ಯತಾ...
ಬೆಂಗಳೂರು: 21ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ...
ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂತಹ ಐತಿಹಾಸಿಕ ತೀರ್ಮಾನ ಕೈಗೊಂಡರೆ ಮಾತ್ರ ಸಾಧ್ಯ...
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ...
ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎರಡನೇ...