- Advertisement -spot_img

TAG

modi

ಮೋದಿಯವರೇ, ನಾಲಿಗೆ ಬಿಗಿಹಿಡಿದು ಮಾತನಾಡಿ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ತಾನದ ಬನ್ಸ್ವಾರಾದಲ್ಲಿ ನಿನ್ನೆ ಮುಸ್ಲಿಮರ ವಿರುದ್ಧ ದ್ವೇಷದ ವಿಷ ಕಾರುವ ಭಾಷಣವನ್ನು ಮಾಡಿದ್ದಾರೆ. ಅವರ ಭಾಷಣವನ್ನು ಗಮನಿಸಿದಾಗ ಅವರ ಮುಖಚರ್ಯೆಯಲ್ಲಿ ಕಂಡಿದ್ದು 2002ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ...

ಮೋದಿ ʻಮುಸ್ಲಿಂ ದ್ವೇಷʼದ ಭಾಷಣ: ಭುಗಿಲೆದ್ದ ಆಕ್ರೋಶ

ಪ್ರಧಾನಿಯವರೇ, ಈ ದೇಶವು ನಿಮಗೆ ಎರಡು ಅವಧಿಯ ಸಂಪೂರ್ಣ ಅಧಿಕಾರವನ್ನು ನೀಡಿದೆ, ನಿಮಗೆ ತುಂಬಾ ಪ್ರೀತಿ, ಗೌರವ ಮತ್ತು ಜನಪ್ರಿಯತೆಯನ್ನು ನೀಡಿದೆ. ಯಾಕಿಷ್ಟು ಅಸಹಾಯಕರಾಗಿ ನಿಮ್ಮ ಭಾಷಣದಲ್ಲಿ ಒಂದು ಸಮುದಾಯದ ವಿರುದ್ಧ ದ್ವೇಷವನ್ನು...

ಚುನಾವಣೆ | ವರ್ಚಸ್ಸು ಸೇವೆ ಎಲ್ಲವೂ ಸರಕುಗಳಾದಾಗ

ನವ ಉದಾರವಾದ ಮತ್ತು ಬಂಡವಾಳಶಾಹಿ ವ್ಯವಸ್ಥೆಯು ತನ್ನ ಬಂಡವಾಳ-ಮಾರುಕಟ್ಟೆ ವಿಸ್ತರಣೆಗೆ ಪೂರಕವಾದ ಆಳ್ವಿಕೆಯನ್ನು ಬಯಸುತ್ತದೆ. ಪ್ರಾಮಾಣಿಕತೆ, ಪಾರದರ್ಶಕತೆ, ಸೈದ್ಧಾಂತಿಕ ಬದ್ಧತೆ, ಪ್ರಜಾನಿಷ್ಠೆ ಇವೆಲ್ಲವನ್ನೂ ಕ್ಲೀಷೆಗಳನ್ನಾಗಿಸುವ ಮೂಲಕ ಅಧಿಕಾರ ರಾಜಕಾರಣದಲ್ಲಿ ತನ್ನ ಬಾಹುಗಳನ್ನು ಚಾಚುವುದರ...

ನಕಲಿ ದೇವಮಾನವರು ಮತ್ತು ಮೋದಿಯ ಧಾರ್ಮಿಕ ಗೆಟಪ್ಪಿನ ಮರ್ಮ

ಯಾರಿಗೆ ಅತಿ ಹೆಚ್ಚು ಪಾಪ ಪ್ರಜ್ಞೆ ಕಾಡುತ್ತಿರುತ್ತದೆಯೋ ಅವನೇ ಅತಿ ಹೆಚ್ಚು ದೇವರ ಭಕ್ತಿಯ ಬಹಿರಂಗ ಪ್ರದರ್ಶನ ಮಾಡುವುದು!”. ಹಾಗಾದರೆ ಗೋಧ್ರಾ  ಕಾಂಡಕ್ಕೆ ಅಥವಾ ಪುಲ್ವಾಮಾ ದುರಂತಕ್ಕೆ ತಾನು ನೇರ ಹೊಣೆ ಎಂಬ...

ಸಮನ್ವಯ ನಾಡಿನ ಕನಸಿನ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ತನಗೆ ಒಲಿದ ಕೆ ಪಿ ಸಿ ಸಿ ಕಾರ್ಯದರ್ಶಿ ಹುದ್ದೆಯ ಬಳಿಕ ಈ ಬಾರಿ ಲೋಕಸಭಾ ಚುನಾವಣಾ ಅಭ್ಯರ್ಥಿ ಯಾಗಿ ಆಯ್ಕೆ ಆದಾಗ ಸರಿ ಎಂದು ಒಪ್ಪಿ, ಉಳ್ಳಾಲ ಶ್ರೀನಿವಾಸ ಮಲ್ಯರಂತಹ, ಜನಾರ್ದನ...

ಮೋದಿಯ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬಂಗಾರಪೇಟೆ (ಕೋಲಾರ): ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ‌. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ....

ಸೋಲಿನ ಭೀತಿಯಿಂದ ಹತಾಶರಾಗಿದ್ದಾರಾ ಮೋದಿ?

ಚುನಾವಣಾ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಹತ್ಯೆಯ ಪ್ರಸ್ತಾಪ ಮಾಡಿದ್ದಾರೆ. ನಮ್ಮ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳಾಗುತ್ತಿವೆ. ಬೆಂಗಳೂರಿನ ಬೀದಿ ಬೀದಿಗಳಲ್ಲಿ ಸ್ಪೋಟಗಳಾಗುತ್ತಿವೆ. ಇಂಥ...

ಮೋದಿ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳು: ಕಾಂಗ್ರೆಸ್ ಲೇವಡಿ

ಬೆಂಗಳೂರು: ಪ್ರದಾನಿ ನರೇಂದ್ರ ಮೋದಿಯವರು ಭಾಷಣ ಮಾಡುವಾಗ ಖಾಲಿ ಚೇರುಗಳಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಕನ್ನಡಿಗರಿಗೆ ಕೊಟ್ಟ ಖಾಲಿ ಚೊಂಬಿಗೆ ಉತ್ತರವಾಗಿ ಕನ್ನಡಿಗರಿಂದ ಖಾಲಿ...

10 ವರ್ಷದಲ್ಲಿ ಟಾಪ್ 5 ದೇಶಗಳಲ್ಲಿ ಒಂದಾದ ಭಾರತ: ಪ್ರಧಾನಿ ಮೋದಿ

ಬೆಂಗಳೂರು: ಕಳೆದ ಹತ್ತುವ ವರ್ಷದ ಎಡಿಎ ಆಡಳಿತದಲ್ಲಿ ಭಾರತವು ಮುಂದುವರಿದ ಆರ್ಥಿಕತೆಯ ಟಾಪ್ 5 ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಲೋಕಸಭಾ ಚುನಾವಣೆ-2024ರ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು...

ಪ್ರಧಾನಿ ಮೋದಿಗೆ ಚೊಂಬು ತೋರಿಸಿದ ನಲಪಾಡ್: ಬಂಧನ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವುದು ಚೊಂಬು ಮಾತ್ರ ಎಂದು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಭಾಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೂ ಚೊಂಬು ತೋರಿಸಿದ ಘಟನೆ ವರದಿಯಾಗಿದೆ. ಚುನಾವಣಾ ಪ್ರಚಾರಕ್ಕೆಂದು...

Latest news

- Advertisement -spot_img