ಸೋಲಾಪುರ(ಮಹಾರಾಷ್ಟ್ರ): ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರದ ನಾನಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ...
ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
ಮಹಾರಾಷ್ಟ್ರ...
ರಾಂಚಿ: ಜಾರ್ಖಂಡ್ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ಗಳ ಹಾರಾಟಕ್ಕೆ ಉದ್ದೇಶಪೂರ್ವಕವಾಗಿ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ...
ಕಾಂಗ್ರೆಸ್ ಮತ್ತು ಜನತಾದಳ ಸರ್ಕಾರಗಳ ಅವಧಿಯಲ್ಲಿ ಅನೇಕ ಮುಸಲ್ಮಾನ ಮುಖಂಡರು ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಅವರೆಲ್ಲರಿಗೂ ತಮ್ಮ ಸಾಂವಿಧಾನಿಕ ಹುದ್ದೆಯ ಅರಿವಿತ್ತು. ಯಾರೊಬ್ಬರೂ ವಿವಾದಗಳನ್ನು ಹುಟ್ಟು ಹಾಕಿರಲಿಲ್ಲ. ಅವಕಾಶ ಕೊಟ್ಟ ಪಕ್ಷ ಮತ್ತು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...
ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ...
ಬಡವರ ಅನ್ನದ ಬಗ್ಗೆಯೇ ಕೇವಲವಾಗಿ ಮಾತನಾಡಿದವರು ಈಗ ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು ಚುನಾವಣೆಗಳಲ್ಲಿ ಅದೇ ಗ್ಯಾರಂಟಿಗಳ ಮೊರೆ ಹೋಗುತ್ತಿದ್ದಾರೆ. ಅದೇ ಯೋಜನೆಗಳನ್ನು ಕಾಪಿ ಹೊಡೆಯುತ್ತಿದ್ದಾರೆ! ಅದೇ "ಫ್ರೀ ಬೀಸ್ ಈಗ ಮೋದಿ ಗ್ಯಾರಂಟಿ...
ನೆಹರೂ ಸ್ಮರಣೆ
ಸ್ವತಃ ಕಾಂಗ್ರೆಸ್ ಪಕ್ಷದವರೇ ನೆಹರೂ ವಿರುದ್ಧ ತೋರುತ್ತಿರುವ ಕೃತಘ್ನತೆಯನ್ನು ಏನೆಂದು ಹೇಳುವುದು? ಇಂದು ಕರ್ನಾಟಕ ಸರ್ಕಾರ ನೆಹರೂ ಜನ್ಮದಿನದ, ಪರ್ಯಾಯವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಒಂದು...