ಬೆಂಗಳೂರು: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ...
ತೆರಿಗೆ ಪಾಲಿನ ತಾರತಮ್ಯದಿಂದಾಗಿ ಅದಾಗಲೇ ಕಷ್ಟ ಅನುಭವಿಸುವ ರಾಜ್ಯ ಸರಕಾರಕ್ಕೆ ಕೇಂದ್ರ ಯೋಜನೆಗೆ ಹಣ ಹೂಡುವ ಹೆಚ್ಚುವರಿ ಹೊರೆ. ಇಷ್ಟಾದ ಮೇಲೆ ಹೆಸರಿನ ಕ್ರೆಡಿಟ್ ಆದರೂ ಇದೆಯೇ? ಅದೂ ಇಲ್ಲ. ಹಣ ಯಾರದ್ದೋ...
ಹೊಸದಿಲ್ಲಿ: ಕರ್ನಾಟಕಕ್ಕೆ ನೀಡಬೇಕಿರುವ ಬರಪರಿಹಾರದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಹೇಳುತ್ತ ಬಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರುಗಳಿಗೆ ಭಾರೀ...
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬಾಳೇಹೊಸೂರ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರಿಗೆ ಸರಣಿ ಸವಾಲುಗಳನ್ನು ಮುಂದೊಡ್ಡಿದ್ದಾರೆ.
ಕುರುಬ,...
ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯದಿಂದಾಗಿ ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿ ಹಿಂದೆಂದಿಗಿಂತಲೂ ಕುತೂಹಲದ ಕಣವಾಗಿದ್ದು, ಪ್ರಹ್ಲಾದ್ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್...
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ತಮ್ಮದು ಸುಸಂಸ್ಕೃತರ ಪಕ್ಷ...
ಬೆಂಗಳೂರು: ಬರಪರಿಹಾರದ ವಿಷಯದಲ್ಲಿ ಸುಳ್ಳು ಹೇಳಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದ ಜನತೆಯೆ ಮುಂದೆ ಕ್ಷಮೆ ಕೋರಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಬರಪರಿಹಾರ ನೀಡಿದೇ ಇರುವುದಕ್ಕೆ ರಾಜ್ಯ ಸರ್ಕಾರ...
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ನಾವು ಪಾದಯಾತ್ರೆ ಮಾಡಿದಾಗ, ಕಬಾಬ್ ತಿಂದುಕೊಂಡು ಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ನಮ್ಮನ್ನು ಲೇವಡಿ ಮಾಡಿದ್ದರು. ಈಗ ಸ್ಪರ್ಧೆ ಮಾಡಲು ಮಂಡ್ಯಗೆ ಹೋದ ಮೇಲೆ ಅವರಿಗೆ ಬಿಸಿ...
ಅಭಿವೃದ್ಧಿ ಅಂದರೆ ಕೇವಲ ಟೋಲ್ ಹೈವೇ ರಸ್ತೆಗಳಲ್ಲ. ದುಬಾರಿಯಾದ ಬುಲೆಟ್ ರೈಲುಗಳಲ್ಲ. ಜನಸಾಮಾನ್ಯರಿಗೆ ನಿಲುಕದ ವಿಮಾನ ನಿಲ್ದಾಣಗಳಲ್ಲ. ಎಲ್ಲರಿಗೂ ಉಚಿತ ಸಮಾನ ಶಿಕ್ಷಣ, ಆಧುನಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ರೈತರ...
ದಲಿತ, ಹಿಂದುಳಿದ ಸಮುದಾಯವನ್ನು ಅನ್ಯ ಧರ್ಮೀಯರ ವಿರುದ್ಧ ಛೂ ಬಿಟ್ಟು ಅವರನ್ನ ಕೋರ್ಟು ಕಚೇರಿ ಜೈಲು ಅಲೆದಾಡಿಸಿ ದಾರಿದ್ರ್ಯಕ್ಕೆ ತಳ್ಳುವುದರೊಂದಿಗೆ ಮುಂದೆ ಪ್ರತಿಸ್ಪರ್ಧಿಯಾಗುವಂತಹ ಅನ್ಯಧರ್ಮೀಯರನ್ನು ಹಿಡಿತದಲ್ಲಿಟ್ಟುಕೊಳ್ಳೋ ಬ್ರಾಹ್ಮಣ್ಯವಾದಿಗಳ ತಂತ್ರವನ್ನು ಅರಿತುಕೊಂಡರೆ ಬಾಬಾ ಸಾಹೇಬ್...