ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಭಕ್ತರ ಕಾಲೆಳೆಯುವುದರಲ್ಲಿ ನಿಸ್ಸೀಮರು. ಬಿಜೆಪಿಯ ಕಟುಟೀಕಾಕಾರರಾಗಿ ಭಕ್ತರ (ಮೋದಿ ಭಕ್ತರು) ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ನಾಯಕರುಗಳು ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿಂದೆ ಅವರನ್ನು ನಿಂದಿಸಿದ್ದ...
ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ? ಕಾರಣ 3
ದಲಿತ ವಿದ್ಯಾರ್ಥಿ ರೋಹಿತ್ ವೇಮುಲನ ಸಾವಿಗೆ ಕಾರಣವಾದ ಮೋದಿ ನೇತೃತ್ವದ ಬಿಜೆಪಿಗೆ ದಲಿತರು ಖಂಡಿತವಾಗಿಯೂ ಓಟು ಹಾಕಲಾರರು. ಏಕೆಂದರೆ ತಮ್ಮ ಮಕ್ಕಳನ್ನು ತಿಂದ ನಾಗರಹಾವಿನ...
ಬೆಂಗಳೂರು: ವರದಿಗಾರರಿಂದ ಪ್ರಜಾಪ್ರಭುತ್ವ ಉಳಿದಿದೆ ಹೊರತು ಮಾಧ್ಯಮಗಳ ಮಾಲೀಕರಿಂದ ಅಲ್ಲ. ಮಾಲೀಕರನ್ನು ಇಡಿ, ಐಟಿ, ಸಿಬಿಐ ಮೂಲಕ ನಿಯಂತ್ರಿಸಲಾಗುತ್ತಿರುತ್ತದೆ. ವರದಿಗಾರರು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ವರದಿಗಾರರಿಗೆ ಯಾವುದೇ ತನಿಖಾ ಸಂಸ್ಥೆಗಳ ಭಯವಿಲ್ಲ....
ಬೆಂಗಳೂರು: ಅಷ್ಟಾಗಿ ಮಾಧ್ಯಮ ಸ್ನೇಹಿಯಲ್ಲದ ನನ್ನನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರು ಕಳೆದ ಒಂದು ಕಾಲು ವರ್ಷದ ಹಿಂದೆ ಕೆಪಿಸಿಸಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಅಧ್ಯಕ್ಷನನ್ನಾಗಿ ನೇಮಕ ಮಾಡಿದರು. ಈ...
ತುಮಕೂರು: ಪುಲ್ವಾಮಾ ದಾಳಿಯಾಗಿ ಐದು ವರ್ಷ ಕಳೆದರೂ ದಾಳಿಕೋರರನ್ನು ಕೇಂದ್ರ ಬಿಜೆಪಿ ಸರಕಾರ ಹಿಡಿದು ಶಿಕ್ಷಿಸಿಲ್ಲ. ಭಾರತದ ಬಲಿಷ್ಠ ಸೆಕ್ಯುರಿಟಿ ಇರುವ ಜಮ್ಮು ಕಾಶ್ಮೀರ ಅತ್ಯುನ್ನತ ಮಿಲಿಟರಿ ಓಡಾಡುವ ಸ್ಥಳದಲ್ಲೇ ದಾಳಿ ನಡೆದರೂ...
ಯಶಸ್ವಿ ಕಾರ್ಯಾಚರಣೆಯ ಮೂಲಕ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಕೊಳವೆ ಬಾವಿಯಿಂದ ಬಾಲಕ ಸಾತ್ವಿಕ್ ನನ್ನು ಜೀವಂತ ಹೊರಗೆ ತರಲು ಶ್ರಮಿಸಿದ ರಕ್ಷಣಾ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸಾರ್ವಜನಿಕರ ಸಹಕಾರವನ್ನು...
ಕೆಂದ್ರ ಸರಕಾರಕ್ಕೆ ಮನವಿಗಳು, ಭೇಟಿಗಳು, ಒತ್ತಾಯ, ಒತ್ತಡ ಪ್ರತಿಭಟನೆಯನ್ನು ರಾಜ್ಯ ಸರಕಾರ ಮಾಡುತ್ತಲೇ ಬಂದಿದ್ದರೂ ಯಾವುದಕ್ಕೂ ಸ್ಪಂದಿಸದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲು ಕರ್ನಾಟಕಕ್ಕೆ ಬಂದು...
ಬೆಂಗಳೂರು: ನಮ್ಮ ರಾಜ್ಯದ ಬಳಿಕ ಈಗ ತಮಿಳುನಾಡು ನೆರೆ ಪರಿಹಾರ ನೀಡುವಂತೆ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಕೇವಲ ಕರ್ನಾಟಕ ಮಾತ್ರವಲ್ಲ, ದಕ್ಷಿಣದ ರಾಜ್ಯಗಳನ್ನು ಅಸಡ್ಡೆ ಹಾಗೂ ತಾತ್ಸಾರದಿಂದ...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4
ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...
2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...