ಬೆಂಗಳೂರು: ಮೇಕೆದಾಟು ಯೋಜನೆಗಾಗಿ ನಾವು ಪಾದಯಾತ್ರೆ ಮಾಡಿದಾಗ, ಕಬಾಬ್ ತಿಂದುಕೊಂಡು ಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ನಮ್ಮನ್ನು ಲೇವಡಿ ಮಾಡಿದ್ದರು. ಈಗ ಸ್ಪರ್ಧೆ ಮಾಡಲು ಮಂಡ್ಯಗೆ ಹೋದ ಮೇಲೆ ಅವರಿಗೆ ಬಿಸಿ...
ಅಭಿವೃದ್ಧಿ ಅಂದರೆ ಕೇವಲ ಟೋಲ್ ಹೈವೇ ರಸ್ತೆಗಳಲ್ಲ. ದುಬಾರಿಯಾದ ಬುಲೆಟ್ ರೈಲುಗಳಲ್ಲ. ಜನಸಾಮಾನ್ಯರಿಗೆ ನಿಲುಕದ ವಿಮಾನ ನಿಲ್ದಾಣಗಳಲ್ಲ. ಎಲ್ಲರಿಗೂ ಉಚಿತ ಸಮಾನ ಶಿಕ್ಷಣ, ಆಧುನಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ರೈತರ...
ದಲಿತ, ಹಿಂದುಳಿದ ಸಮುದಾಯವನ್ನು ಅನ್ಯ ಧರ್ಮೀಯರ ವಿರುದ್ಧ ಛೂ ಬಿಟ್ಟು ಅವರನ್ನ ಕೋರ್ಟು ಕಚೇರಿ ಜೈಲು ಅಲೆದಾಡಿಸಿ ದಾರಿದ್ರ್ಯಕ್ಕೆ ತಳ್ಳುವುದರೊಂದಿಗೆ ಮುಂದೆ ಪ್ರತಿಸ್ಪರ್ಧಿಯಾಗುವಂತಹ ಅನ್ಯಧರ್ಮೀಯರನ್ನು ಹಿಡಿತದಲ್ಲಿಟ್ಟುಕೊಳ್ಳೋ ಬ್ರಾಹ್ಮಣ್ಯವಾದಿಗಳ ತಂತ್ರವನ್ನು ಅರಿತುಕೊಂಡರೆ ಬಾಬಾ ಸಾಹೇಬ್...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 5
ಈ ಸಲದ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಸರಕಾರ ಬಹುಮತದಿಂದ ಆಯ್ಕೆಯಾಗಿ ಅಧಿಕಾರ ಹಿಡಿದಿದ್ದೇ ಆದರೆ ನ್ಯಾಯಾಂಗ ನೇಮಕಾತಿಗಳ ನಿಯಂತ್ರಣವನ್ನು ಸರಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುವುದರಲ್ಲಿ ಸಂದೇಹವೇ...
ಬೆಂಗಳೂರು: ಪದಾಧಿಕಾರಿಗಳ ವಿಸಿಟ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ನಿಮಗೆ ಯಾವುದೇ ಕಾರ್ ಕೊಡಲ್ಲ, ರೂಮ್ ಕೊಡಲ್ಲ. ನಿಮ್ಮದೇ ಕಾರ್ ತೆಗೆದುಕೊಂಡು ಪಕ್ಷ ಸಂಘಟನೆಗೆ ರಾಜ್ಯ ಸುತ್ತಬೇಕು. ಕೆಲಸ ಮಾಡಲಿಲ್ಲ ಎಂದರೆ ಚುನಾವಣೆಯ...
ಬೆಂಗಳೂರು: ರಾಜೀವ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕೊಟ್ಟರು. ಇದರಿಂದ ಜನರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಈ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗುವ ಅವಕಾಶ ಸಿಕ್ಕಿದೆ. ಪಕ್ಷ ನನಗೆ...
ಬೆಂಗಳೂರು: ಯಾರೊಂದಿಗೂ ಯಾವುದೇ ವಿರೋಧ ಇಟ್ಟುಕೊಳ್ಳದೆ, ವೈಮನಸ್ಸು ಬಿಟ್ಟು ಎಲ್ಲ ನಾಯಕರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.
ಅವರು, ಇಲ್ಲಿನ...
ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಭಕ್ತರ ಕಾಲೆಳೆಯುವುದರಲ್ಲಿ ನಿಸ್ಸೀಮರು. ಬಿಜೆಪಿಯ ಕಟುಟೀಕಾಕಾರರಾಗಿ ಭಕ್ತರ (ಮೋದಿ ಭಕ್ತರು) ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ನಾಯಕರುಗಳು ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿಂದೆ ಅವರನ್ನು ನಿಂದಿಸಿದ್ದ...
ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ? ಕಾರಣ 3
ದಲಿತ ವಿದ್ಯಾರ್ಥಿ ರೋಹಿತ್ ವೇಮುಲನ ಸಾವಿಗೆ ಕಾರಣವಾದ ಮೋದಿ ನೇತೃತ್ವದ ಬಿಜೆಪಿಗೆ ದಲಿತರು ಖಂಡಿತವಾಗಿಯೂ ಓಟು ಹಾಕಲಾರರು. ಏಕೆಂದರೆ ತಮ್ಮ ಮಕ್ಕಳನ್ನು ತಿಂದ ನಾಗರಹಾವಿನ...
ಬೆಂಗಳೂರು: ವರದಿಗಾರರಿಂದ ಪ್ರಜಾಪ್ರಭುತ್ವ ಉಳಿದಿದೆ ಹೊರತು ಮಾಧ್ಯಮಗಳ ಮಾಲೀಕರಿಂದ ಅಲ್ಲ. ಮಾಲೀಕರನ್ನು ಇಡಿ, ಐಟಿ, ಸಿಬಿಐ ಮೂಲಕ ನಿಯಂತ್ರಿಸಲಾಗುತ್ತಿರುತ್ತದೆ. ವರದಿಗಾರರು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ವರದಿಗಾರರಿಗೆ ಯಾವುದೇ ತನಿಖಾ ಸಂಸ್ಥೆಗಳ ಭಯವಿಲ್ಲ....