ನಮ್ಮ ಮಕ್ಕಳ ದಾರಿ ತಪ್ಪಿಸುವವರ ವಿರುದ್ದ ಮಾತನಾಡಿದೆ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರಕರ್ನಾಟಕ ಭಾಷೆಯಲ್ಲಿ ಮಾತನಾಡಿದ್ದು ತಪ್ಪೇ?. ಸಿ.ಟಿ.ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ...
ಅಳೆದು, ತೂಗಿ ಕೊನೆಗೂ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಶಿಷ್ಯ ವಕೀಲ ಆರ್ ಪದ್ಮರಾಜ್ ಅವರಿಗೆ ಟಿಕೆಟ್ ನೀಡಿದೆ. ಪದ್ಮರಾಜ್ ಗೆಲುವಿನ ಬಗ್ಗೆ ಖುದ್ದು...
“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ...
ಹಾವೇರಿ: ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ...
ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಅರ್ಜಿಯಲ್ಲಿ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ...
ಬಿಲ್ಲವರು 2024 ರ ಲೋಕಸಭಾ ಚುನಾವಣೆಯಲ್ಲಿ ಸಿಕ್ಕಿರುವ ರಾಜಕೀಯ ಪ್ರಾತಿನಿಧ್ಯವನ್ನು ಬಳಸಿಕೊಳ್ಳಬೇಕು. ಇಲ್ಲದೇ ಇದ್ದರೆ ಬಿಲ್ಲವ ಸಮುದಾಯ ಮತ್ತೆ ಗತ ಕಾಲಕ್ಕೆ ಹಿಂದಿರುಗುವ ಅಪಾಯವಿದೆ. "ನಾವು ಕೊಲ್ಲುವವರೂ ಅಲ್ಲ, ಕೊಲ್ಲಲ್ಪಡುವವರೂ ಅಲ್ಲ. ಈ...
ಇಂಜಿನಿಯರ್ ಮತ್ತು ಶಿಕ್ಷಣ ತಜ್ಞರಾದ ಸೋನಮ್ ವಾಂಗ್ಚುಕ್ ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6 ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಗಾಂಧೀ ಮಾದರಿ ಅಹಿಂಸಾತ್ಮಕ 21 ದಿನಗಳ...
ಬೆಂಗಳೂರು : ಸಂವಿಧಾನದ 6ನೇ ಶೆಡ್ಯೂಲ್ ಅಡಿ ರಕ್ಷಣೆ, ಲಡಾಕ್ ಗೆ ಸಂಪೂರ್ಣ ರಾಜತ್ವ, ಲಡಾಕ್ ನಂತಹ ದುರ್ಗಮ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿರೋಧಿಸಿ ಇದೇ ಮಾರ್ಚ್ 5 ರಿಂದ ಅಮರಣಾಂತ ಉಪವಾಸ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ...
“ಚುನಾವಣೆ ಎನ್ನುವ ಪರೀಕ್ಷೆ ಘೋಷಣೆಯಾಗಿದೆ. ನುಡಿದಂತೆ ನಡೆದ ರಾಜ್ಯ ಕಾಂಗ್ರೆಸ್ ಸರಕಾರದ ಯಶಸ್ವಿ ಯೋಜನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಎದುರಾಳಿ ಯಾರೇ ಆಗಲಿ ನನ್ನ ಗೆಲುವು ಶತಸಿದ್ಧ” ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ...