ಬೆಂಗಳೂರು:ದೀಪಾವಳಿ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ನೀಡಿರುವ ಸಲಹೆ ಮತ್ತು ಸೂಚನೆಗಳು ಹೀಗಿವೆ. ಅವುಗಳನ್ನು ಅನುಸರಿಸಿ ಸುರಕ್ಷಿತವಾಗಿ ದೀಪಾವಳಿ ಆಚರಣೆ ಮಾಡಲು ಮನವಿ ಮಾಡಲಾಗಿದೆ
ಹಸಿರು ಪಟಾಕಿಗಳನ್ನು ಖರೀದಿಸಿ, ಪರಿಸರ ಸ್ನೇಹಿ...
ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಮೊತ್ತ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದು ಬೆಂಗಳುರಿನಲ್ಲಿ ಐಕ್ಯತಾ...
ಬೆಂಗಳೂರು: 21ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ...
ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂತಹ ಐತಿಹಾಸಿಕ ತೀರ್ಮಾನ ಕೈಗೊಂಡರೆ ಮಾತ್ರ ಸಾಧ್ಯ...
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ...
ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎರಡನೇ...
ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ...
ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್ನ ವಡೋದರಾದಲ್ಲಿ ಚಾಲನೆಗೊಂಡಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಈ ಕಾಂಪ್ಲೆಕ್ಸ್ ಅನ್ನು ಉದ್ಘಾಟನೆ...
ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಾತಿ...
ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.
ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ...