ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...
ಬೆಳಗಾವಿ : ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ಪ್ರಬಲ ನಾಯಕ, ಜಿಲ್ಲಾ ಉಸ್ತುವಾರಿ ಮಂತ್ರಿ...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಬೆಂಗಳೂರು: ಟೀಕಿಸುವ ಭರದಲ್ಲಿ ತಮ್ಮನ್ನು “ರಾಜಕುವರ” ಎಂದು ಸಂಬೋಧಿಸಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, “ನಿಮ್ಮ ಹುಟ್ಟಿನ ಬಗ್ಗೆ ನಿಮ್ಮಲ್ಲಿ ಅನುಮಾನಗಳಿದ್ದರೆ, ಬನ್ನಿ ನಾನು ನಿಮಗೆ...
"ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿ ಬಳಿ...
“ದೇಶದಿಂದ ಭ್ರಷ್ಟಾಚಾರ ತೊಲಗಿಸಬೇಕು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆಮೇಲೆ ಅವರೇ ಎಲೆಕ್ಟೋರಲ್ ಬಾಂಡ್ ವ್ಯವಸ್ಥೆ ಮಾಡುತ್ತಾರೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿಯವರ ಪಕ್ಷವು ಕೋಟಿಗಟ್ಟಲೆ ಹಣ ದೊಡ್ಡ ದೊಡ್ಡ ಕಂಪೆನಿಗಳಿಂದ ಪಡೆದುದು...
ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸಿದ ಬಳಿಕ ಬಹಿರಂಗ ಗೊಂಡಿರುವ ಮಾಹಿತಿಗಳು ಏನು ಹೇಳುತ್ತಿವೆ...
ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ...