ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...
2023ರ ಕಾನೂನಿನ ಅಡಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 21ರಂದು ನಡೆಸಲು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ ಸಮ್ಮತಿಸಿದೆ.
ಕೇಂದ್ರ ಚುನಾವಣಾ ಆಯೋಗದ...
ಗುಜರಾತ್‌ನ ಶಾಲೆಯೊಂದರಲ್ಲಿ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದ ಅನೇಕ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ಹಾಕುವಂತೆ ಆದೇಶಿಸಿದ್ದ ಮಂಡಳಿ ಪರೀಕ್ಷಾ ಕೇಂದ್ರ ಆಡಳಿತಗಾರನನ್ನು ರಾಜ್ಯ ಶಿಕ್ಷಣ ಇಲಾಖೆ ಗುರುವಾರ ಕೆಲಸದಿಂದ ವಜಾಗೊಳಿಸಿದೆ.
ಗುಜರಾತ್ ರಾಜ್ಯದ ಸುರತ್...
ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ಧಾರೆ.
ಬೆಂಗಳೂರಿನಲ್ಲಿ...
ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ, ತಮ್ಮನ್ನು ಅವರು...
ಚುನಾವಣಾ ಬಾಂಡ್‌ಗಳನ್ನು (Electoral Bonds) ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಸಂಸ್ಥೆ- ವ್ಯಕ್ತಿಗಳ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ಒ್ರಕರಣ ಎದುರಿಸುತ್ತಿರುವ ಹಾಗೂ...
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ. ಇಳಿಸಿದೆ.
ಕಳೆದ ವಾರವಷ್ಟೇ ಅಡುಗೆ ಅನಿಲದ ಬೆಲೆ ಕೂಡ ಕಡಿತಗೊಳಿಸಲಾಗಿತ್ತು. ಈಗ ಪೆಟ್ರೋಲ್...
ನಾವು ಜಾತಿ ಗಣತಿ ನಡೆಸುತ್ತೇವೆ, ಭಾರತದ ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರುಪಾಯಿ ಕೊಡುತ್ತೇವೆ, ಯುವಜನರಿಗೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” - ರಾಹುಲ್ ಗಾಂಧಿ
ರಾಹುಲ್ ಗಾಂಧಿಯವರ ಭಾರತ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...