- Advertisement -spot_img

TAG

modi

ಆರೋಪಿಯನ್ನು ಜೈಲಲ್ಲೇ ಕೊಳೆಯುವಂತೆ ಮಾಡಲು ಆರೋಪಪಟ್ಟಿ ಸಲ್ಲಿಸುವುದು ಸರಿಯಲ್ಲ: ಇ.ಡಿಗೆ ಸುಪ್ರೀಂ ಕೋರ್ಟ್ ತರಾಟೆ

ಆರೋಪಿಯನ್ನು ಡೀಫಾಲ್ಟ್ ಜಾಮೀನು ತಪ್ಪಿಸಲು ಹಾಗೂ ಆತ ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿರಿಸಲು ಪೂರಕ ಆರೋಪಪಟ್ಟಿ ಸಲ್ಲಿಸುವ ಜಾರಿ ನಿರ್ದೇಶನಾಲಯದ (ಇಡಿ) ನಡೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್...

ಎಳೆಕೂಸಿನಂಥ ಸಂಸದ: ತೇಜಸ್ವಿ ಸೂರ್ಯ ಟ್ರಾಲ್ ಮಾಡಿದ ಕಾಂಗ್ರೆಸ್

ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ವಾಡಿ ಯುವಕನೊಂದಿಗೆ ನಡೆದ ಬೀದಿಜಗಳದ ಘಟನೆಗೆ ಕೋಮುಬಣ್ಣ ಹಚ್ಚಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಎಳೆಕೂಸಿನಂಥ ಸಂಸದ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ತೇಜಸ್ವಿ ಸೂರ್ಯ ಬೀದಿಜಗಳದ ವಿಷಯಕ್ಕೆ ಓಡೋಡಿ...

ಕೊನೆಗೂ ಮಂಡ್ಯ ಸೇರಿ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟುಕೊಟ್ಟ ಬಿಜೆಪಿ : ಸುಮಲತಗೆ ಕೈತಪ್ಪಿದ ಟಿಕೆಟ್!

ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಮಂಡ್ಯ, ಹಾಸನ ಮತ್ತು...

ದೇವಸ್ಥಾನಗಳ ವಾರ್ಷಿಕ ಹಣ ಬಿಡುಗಡೆ ಮಾಡದ ಉ.ಪ್ರದೇಶ ಸರಕಾರಕ್ಕೆ ಹೈಕೋರ್ಟ್ ಛೀಮಾರಿ

ಅಲಹಾಬಾದ್ : ದೇವಸ್ಥಾನಗಳ ಟ್ರಸ್ಟುಗಳು ರಾಜ್ಯ ಸರಕಾರದಿಂದ ತಮಗೆ ಬರಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲು ಏರಬೇಕಾಗಿ ಬರುವ ಸ್ಥಿತಿಯನ್ನು ನೋಡಲು ನೋವುಂಟಾಗುತ್ತದೆ. ಈ ಹಣ ಸಂಬಂಧಪಟ್ಟ ಇಲಾಖೆಯ ಖಜಾನೆಯಿಂದ...

ಸಿಎಎ ಸಂಬಂಧಿಸಿದ ಅರ್ಜಿಗಳಿಗೆ ಏಪ್ರಿಲ್ 2ರೊಳಗೆ ಉತ್ತರಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಏಪ್ರಿಲ್2 ರೊಳಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ. ಸಿಜೆಐ ಡಿವೈ ಚಂದ್ರಚೂಡ್...

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? : ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ,...

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಬಸ್​ನಲ್ಲಿ ಉಚಿತ ಪ್ರಯಾಣ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ...

ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ: ದಿನೇಶ್ ಗುಂಡೂರಾವ್

ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದರೆ ಗೆಲುವು ಸಾಧ್ಯ

ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...

ಕೋಮು ಭಾವನೆ ಕೆರಳಿಸಲು ಯತ್ನಿಸಿದ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...

Latest news

- Advertisement -spot_img