- Advertisement -spot_img

TAG

modi

ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಅಟ್ರಾಸಿಟಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿ...

ಇಂದು ರಾತ್ರಿ ಸಿಎಎ ಅಧಿಸೂಚನೆ ಪ್ರಕಟ ಸಾಧ್ಯತೆ

ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಗೃಹ ಸಚಿವಾಲಯವು ಇಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ. ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಅಂಗೀಕರಿಸಲಾಯಿತು. ಅಂಗೀಕಾರ ನಂತರ ಅದರ...

ಭಾರತ ಒಕ್ಕೂಟ ರಾಷ್ಟ್ರ ಅನ್ನುವವರು ಸಂವಿಧಾನ ವಿರೋಧಿಗಳು: ಅನಂತ್ ಕುಮಾರ್ ಹೆಗಡೆ ಪರ ನಿಂತ ಸಿಟಿ ರವಿ

ಸಂವಿಧಾನ ತಿದ್ದುಪಡಿ (Constitution amendment) ಮಾಡಲು ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹಗಡೆ (Anantkumar Hegde) ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಹೇಳುವ...

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗಗಳು ಗ್ಯಾರಂಟಿ ಯೋಜನೆಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ

ದೇವನಹಳ್ಳಿ(Devanahalli) ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು...

RSS ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳಲು ಬಿಜೆಪಿಗೆ ದಮ್ಮು- ತಾಖತ್ ಇಲ್ಲ: ಸಿದ್ದರಾಮಯ್ಯ

ಬಿಜೆಪಿಗೆ ಆರ್.ಎಸ್.ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು - ತಾಖತ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೆಗಡೆ ಈಗ...

ರಾಜ್ಯದಲ್ಲಿ ಇನ್ನುಮುಂದೆ ಹೊಸ ಆಸ್ತಿ ತೆರಿಗೆ ಪದ್ದತಿ ಆರಂಭ

ಹೊಸ ಆಸ್ತಿ ತೆರಿಗೆ (New Property Tax) ಹಾಗೂ ಖಾತಾ ವ್ಯವಸ್ಥೆಗೆ (Khata System) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D K Shivakukmar) ಸೋಮವಾರ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಪ್ರಸ್ತುತ ಯುನಿಟ್ ವಿಸ್ತೀರ್ಣ ಮೌಲ್ಯ...

ಕರ್ನಾಟಕದಲ್ಲಿ ಇನ್ಮುಂದೆ ‘ ಕಲರ್‌ ಕಾಟನ್‌ ಕ್ಯಾಂಡಿ’ ಬ್ಯಾನ್‌: ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ ಗೊತ್ತೇ?

ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿನಿಷೇಧಿಸಲಾಗಿರುವ 'ಕಾಟನ್‌ ಕ್ಯಾಂಡಿ' ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು, ರಾಜ್ಯದಲ್ಲಿ...

ಇನ್ನು ಮುಂದೆ ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್ ಘೋಷಣೆ

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಲರ್...

ಬಾಂಬರ್​ ಯಾರೆಂಬುದು ಪತ್ತೆ ಆಗಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ ಎಂದು ಗೃಹಸಚಿವ ಜಿ ಪರಮೇಶ್ವರ್​ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್...

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿ : ಸಿಎಂ

" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...

Latest news

- Advertisement -spot_img