ಹೊಸದಿಲ್ಲಿ: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ವರದಿ ಸಂದರ್ಭದಲ್ಲಿ ಒಂದಿಡೀ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಲವ್ ಜೆಹಾದ್ ಬಣ್ಣ ನೀಡಿದ ನ್ಯೂಸ್ 18 ಚಾನಲ್ ಗೆ 50,000 ರುಪಾಯಿ ದಂಡ ವಿಧಿಸಿರುವ...
ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೆಎನ್...
ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...
ಬೆಂಗಳೂರು: ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ...
ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ ಪ್ರಭಾವ ಬೀರುವುದಂತೂ ಖಂಡಿತ....
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಮಾಧ್ಯಮಗಳ ಸುಳ್ಳು ವರದಿಯನ್ನು ರಾಜಕೀಯಗೊಳಿಸಿದ ಬಿಜೆಪಿ, ವಿಧಾನಪರಿಷತ್ನಲ್ಲಿ ಅನಾವಶ್ಯಕ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು...
ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ...
ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯ ಇದನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ...
ThePrint ನಲ್ಲಿ ನೀಲಕಂಠನ್ ಆರ್ ಎಸ್ ಬರೆದ ಲೇಖನವನ್ನು ಪ್ರವೀಣ್ ಎಸ್ ಶೆಟ್ಟಿಯವರು ಕನ್ನಡಕ್ಕೆ ತಂದಿದ್ದಾರೆ. ಅವರು ಹೇಳುವಂತೆ ದಕ್ಷಿಣದ ರಾಜ್ಯಗಳು ಈಗ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ಅವರು ಸಂಸತ್ತಿನಲ್ಲಿ ತಮ್ಮ...
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಂಬಂಧ ಇಂದು ವಿಧಾನಪರಿಷತ್ನಲ್ಲಿ ಅನಾವಶ್ಯಕವಾಗಿ ಬಿಜೆಪಿ ಚರ್ಚೆ ನಡೆಸಿತು. ಈ ವೇಳೆ ಮಾತನಾಡುತ್ತಿದ್ದ ಬಿಕೆ ಹರಿಪ್ರಸಾದ್, ಪಾಕಿಸ್ತಾನ (Pakistan) ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ...