ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ...
ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ರಾಮೇಶ್ವರಂ ಕೆಫೆಯಲ್ಲಿ...
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...
ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್ ಕೊಡಬೇಕು ಅಷ್ಟೇ ಎಂದು ಬಿಜೆಪಿ...
“ಇಂದು ಭಾರತದಲ್ಲಿ ಉದ್ಯೋಗ ಸಿಗುತ್ತಿಲ್ಲ. ಮೋದಿ ಸರಕಾರ ದೊಡ್ಡ ದೊಡ್ಡ ಉದ್ಯಮಿಗಳಿಗೆ ದೇಶವನ್ನು ಸಂಪೂರ್ಣ ಒಪ್ಪಿಸಿದೆ, ಸಣ್ಣ ವ್ಯಾಪಾರಿಗಳನ್ನು ನಾಶ ಮಾಡಿದೆ, ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಆದರೆ...
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.
ಬಸ್, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ...
ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ.
ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...
ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ.
ನವದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಈ...
ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...