- Advertisement -spot_img

TAG

modi

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಐಇಡಿ ಬಳಕೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸ್ಫೋಟವು ಭಾರೀ ಸುಧಾರಿತ ಸ್ಫೋಟಕ ( IED) ವಸ್ತುಗಳನ್ನು ಬಳಸಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

100 ರೂ. ವಾಚ್ ಕದ್ದ ಎಂಬ ಕಾರಣಕ್ಕೆ ಅರೆಬೆತ್ತಲೆಗೊಳಿಸಿ ಥಳಿಸಿದ ಮೌಲ್ವಿ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ಮದ್ರಸಾದಲ್ಲಿ ಪಾಠ ಕಲಿಯುತ್ತಿದ್ದ 16 ವರ್ಷದ ಯುವಕ 100ರೂಪಾಯಿ ವಾಚ್ ಕದ್ದಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಮೌಲ್ವಿ ಅರೆಬೆತ್ತಲೆಗೊಳಿಸಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‌ ನಲ್ಲಿ ನಡೆದಿದೆ. ಹೌದು, ಸೂರತ್‌ನ ವಿದ್ಯಾರ್ಥಿ, ಔರಂಗಾಬಾದ್‌ನಲ್ಲಿರುವ ಜಾಮಿಯಾ...

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಿದ್ಯುತ್‌ ದರ ಪರಿಷ್ಕರಣೆ ಮಾಡಿದ ಸರ್ಕಾರ; ವಿದ್ಯುತ್‌ ದರ ಇಳಿಕೆ, ಗ್ರಾಹಕರು ನಿಟ್ಟುಸಿರು

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆ ಇ ಆರ್ ಸಿ) 2024-25ನೇ ಸಾಲಿನ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಅವಧಿಗೂ ಮುನ್ನವೇ ದರ ಪರಿಷ್ಕರಣೆ...

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಅಂತಿಮ: 18 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...

ಪಾರ್ಟಿ ಕೊಡಿಸುವುದಾಗಿ ಕರೆದು ಬಿಜೆಪಿ ಮುಖಂಡನನ್ನು ಕೊಂದ ಸ್ನೇಹಿತರು

ಅಫಜಲಪುರ: ಸಂಸದ ಡಾ. ಉಮೇಶ್ ಜಾದವ್‌ ಆಪ್ತ ಬಳಗದ ಮುಖಂಡ ಗಿರೀಶ್‌ ಚಕ್ರ ಎಂಬಾತನನ್ನು ಆತನ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಗಿರೀಶ್‌ ಚಕ್ರ ಅಫಜಲಪುರದ ಪ್ರಭಾವಿ ಬಿಜೆಪಿ ಮುಖಂಡನಾಗಿ ಬೆಳೆಯುತ್ತಿದ್ದ....

ಕೊಲೆಗೆ ಕೋಮುಬಣ್ಣ ನೀಡಿದ ನ್ಯೂಸ್‌ 18 ಗೆ ದಂಡ ವಿಧಿಸಿದ NBDSA

ಹೊಸದಿಲ್ಲಿ: ಶ್ರದ್ಧಾ ವಾಕರ್‌ ಕೊಲೆ ಪ್ರಕರಣದ ವರದಿ ಸಂದರ್ಭದಲ್ಲಿ ಒಂದಿಡೀ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಲವ್‌ ಜೆಹಾದ್‌ ಬಣ್ಣ ನೀಡಿದ ನ್ಯೂಸ್‌ 18 ಚಾನಲ್ ಗೆ 50,000 ರುಪಾಯಿ ದಂಡ ವಿಧಿಸಿರುವ...

ಜೆಎನ್ ಯೂ ನಲ್ಲಿ ಎಬಿವಿಪಿ ದಾಂಧಲೆ: ಹಲವರಿಗೆ ಗಾಯ

ಹೊಸದಿಲ್ಲಿ: ದೇಶದ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಬಿಜೆಪಿಯ ಸೋದರ ಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ದಾಂಧಲೆ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಎನ್‌...

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ನಡುರಾತ್ರಿ ಸಭೆ ನಡೆಸಿದ ಮೋದಿ

ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...

ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ದೇವೇಗೌಡರ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ...

ಪತ್ರಿಕೋದ್ಯಮವನ್ನು ಸಾಮಾಜಿಕ ಜವಾಬ್ದಾರಿಯಾಗಿ ಸ್ವೀಕರಿಸಬೇಕು

ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ  ಪ್ರಭಾವ ಬೀರುವುದಂತೂ ಖಂಡಿತ....

Latest news

- Advertisement -spot_img