- Advertisement -spot_img

TAG

modi

ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು: ಆರ್ ಅಶೋಕ್

ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಮಾಧ್ಯಮಗಳ ಸುಳ್ಳು ವರದಿಯನ್ನು ರಾಜಕೀಯಗೊಳಿಸಿದ ಬಿಜೆಪಿ, ವಿಧಾನಪರಿಷತ್​ನಲ್ಲಿ ಅನಾವಶ್ಯಕ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು...

ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ...

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗಲ್ವ: ಸಿಎಂ ಸಿದ್ದರಾಮಯ್ಯ

ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯ ಇದನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ...

ಒಕ್ಕೂಟ ವ್ಯವಸ್ಥೆಯಲ್ಲಿ ತೆರಿಗೆ ಸಂಗ್ರಹದ ಹಂಚಿಕೆಯಲ್ಲಿ  ದಕ್ಷಿಣ ರಾಜ್ಯಗಳಿಗೆ ಅನ್ಯಾಯವೇಕೆ ?

‌ThePrint ನಲ್ಲಿ ನೀಲಕಂಠನ್‌ ಆರ್‌ ಎಸ್‌ ಬರೆದ ಲೇಖನವನ್ನು ಪ್ರವೀಣ್‌ ಎಸ್‌ ಶೆಟ್ಟಿಯವರು ಕನ್ನಡಕ್ಕೆ ತಂದಿದ್ದಾರೆ. ಅವರು ಹೇಳುವಂತೆ ದಕ್ಷಿಣದ ರಾಜ್ಯಗಳು ಈಗ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ಅವರು ಸಂಸತ್ತಿನಲ್ಲಿ ತಮ್ಮ...

ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ ರಾಷ್ಟ್ರ: ಬಿಕೆ ಹರಿಪ್ರಸಾದ್

ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಂಬಂಧ ಇಂದು ವಿಧಾನಪರಿಷತ್​ನಲ್ಲಿ ಅನಾವಶ್ಯಕವಾಗಿ ಬಿಜೆಪಿ ಚರ್ಚೆ ನಡೆಸಿತು. ಈ ವೇಳೆ ಮಾತನಾಡುತ್ತಿದ್ದ ಬಿಕೆ ಹರಿಪ್ರಸಾದ್, ಪಾಕಿಸ್ತಾನ (Pakistan) ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ...

1000 VA ನೇಮಕಾತಿ ; ನುಡಿದಂತೆ ನಡಿದಿದ್ದೇವೆ, ಜನರಿಗೆ ಸರಳ-ಸುಲಭ ಆಡಳಿತ ನೀಡುತ್ತೇವೆ ; ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಬೆಳಗಾವಿಯ ಚಳಿಗಾಲದ ಅಧಿವೇಶದಲ್ಲಿ...

ಮಾಧ್ಯಮಗಳ ಬೇಜವಾಬ್ದಾರಿ ವರದಿಗೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬೇಸರ

“ನಾಸಿರ್ ಸಾಬ್ ಜಿಂದಾಬಾದ್” ಎಂಬ ಜೈಕಾರವನ್ನು ತಿರುಚಿ “ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆಂದು ವರದಿ ಮಾಡಿರುವ ಮಾಧ್ಯಮ ಸಂಸ್ಥೆಗಳ ನಡೆ ಬೇಜವಾಬ್ದಾರಿಯುತವಾದುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ಪುಲ್ವಾಮಾದಲ್ಲಿ ಹತ್ಯೆಗೀಡಾದ 40 ಜನ ಸೈನಿಕರ ಸಾವಿಗೆ ಯಾರು ಕಾರಣ? ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣ ಬೈರೇಗೌಡ ಕಿಡಿ

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು...

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ, FSL ವರದಿ ಬರಲಿ : ಡಾ. ಜಿ ಪರಮೇಶ್ವರ್

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಎಫ್ ಎಸ್ ಎಲ್ ತನಿಖಾ ವರದಿಯಲ್ಲಿ ಸಾಬೀತಾದರೆ ಅಂತಹವರಿಗೆ...

ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಚರ್ಚೆ, ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : 10 ನಿಮಿಷ ಸದನ ಮುಂದೂಡಿಕೆ

ವಿಧಾನಸಭೆಯಿಂದ ರಾಜ್ಯಸಭೆಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಚುನಾಯಿತರಾದ ಕಾಂಗ್ರೆಸ್​ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ವಿಚಾರ...

Latest news

- Advertisement -spot_img