- Advertisement -spot_img

TAG

modi

ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ

ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 'ಆತ್ಮಸಾಕ್ಷಿಯಂತೆ ಮತ ಹಾಕಿದ್ದೇನೆ' ಎಂದು ಹೇಳಿ ನೀಡಿದ್ದು ಕಾಂಗ್ರೆಸ್ (Congress) ಪರ ಅಡ್ಡ ಮತದಾನ ಮಾಡಿದ್ದಾರೆ ಎಂದು...

ರಾಜ್ಯಸಭೆ ಚುನಾವಣೆ‌ :ಮತದಾನ ಆರಂಭ, ಸುರೇಶ್ ಕುಮಾರ್ ‌ಮೊದಲ ಮತದಾನ

ರಾಜ್ಯಸಭೆ ಚುನಾವಣೆ‌ಗೆ ಮತದಾನ ಆರಂಭಗೊಂಡಿದ್ದು, ಬಿಜೆಪಿ ಶಾಸಕ ಸುರೇಶ್ ಕುಮಾರ್ ‌ಮೊದಲ ಮತದಾನ ಮಾಡಿದರು.ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬಿಜೆಪಿಯ ಸದಸ್ಯರು ಮತದಾನ ಮಾಡುವ ಮೂಲಕ...

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ...

41,000 ಕೋಟಿ ಮೌಲ್ಯದ 2000ಕ್ಕೂ ಹೆಚ್ಚು ರೈಲ್ವೆ ಯೋಜನೆಗಳಿಗೆ ಪ್ರಧಾನಿ ಚಾಲನೆ

ನವದೆಹಲಿ : ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲು ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ಮಾಡಿ...

ರೀಟ್ವೀಟ್ ಮಾಡಿ ತಪ್ಪು ಮಾಡಿದ್ದೇನೆ : ಸುಪ್ರೀಂಕೋರ್ಟ್‌ನಲ್ಲಿ ತಪ್ಪೊಪ್ಪಿಕೊಂಡ ಕೇಜ್ರಿವಾಲ್‌

ಧ್ರುವ್ ರಾಥಿ ಅವರ ಮಾಡಿದ ಬಿಜೆಪಿ ಐಟಿ ಸೆಲ್‌ಗೆ (BJP IT Cell) ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರಿಟ್ವೀಟ್‌ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ (Delhi...

ಸೇನಾ ನೇಮಕಾತಿ ʼಅಗ್ನಿಪಥ್‌ʼ ಯೋಜನೆಯಲ್ಲಿ ಯುವಕರಿಗೆ ಅನ್ಯಾಯ : ಕಾಂಗ್ರೆಸ್

ನವದೆಹಲಿ : ಸೇನಾ ನೇಮಕಾತಿಯ 'ಅಗ್ನಿಪಥ್' ಯೋಜನೆಯಲ್ಲಿ ಕೆಂದ್ರ ಸರ್ಕಾರವು ಈಗಾಗಲೇ ಯುವಕರಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಹಳೆಯ ನೇಮಕಾತಿ ಯೋಜನೆಗೆ...

ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? ಒಂದು ರೂ ತೆರಿಗೆಗೆ 25 ಪೈಸೆ ವಾಪಸ್ ಕೊಡಿ: ಯತೀಂದ್ರ

ನಮ್ಮ ತೆರಿಗೆ ನಮ್ಮ ಹಕ್ಕು ಕೇಳಲು ಅವರಪ್ಪನ ಮನೆ ಆಸ್ತಿನಾ? ಎಂಬ ಅನಂತಕುಮಾರ್ ಹೆಗಡೆ ಹೇಳಿಕೆ ಯತೀಂದ್ರ ಮಾತಿನ ತಿರುಗೇಟು ನೀಡಿದರು. ಗದಗ ನಗರದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಸಂವಿಧಾನದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವ ಸರ್ಕಾರ ಕೇಂದ್ರದಲ್ಲಿಲ್ಲ. ಸಂವಿಧಾನದ ಯಾವುದೇ ತಿದ್ದುಪಡಿ ಮಾಡುವುದು ಕೇಂದ್ರ ಸರ್ಕಾರ. ಆದ್ದರಿಂದ ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ...

ಕೇಂದ್ರ ಯಾವಾಗಲೂ ಬ್ರಾಹ್ಮಣ-ಬನಿಯಗಳ ಹಿತವನ್ನು ಕಾಯುತ್ತದೆ : ವಿಎಲ್‌ಎನ್

ಬೆಂಗಳೂರು : ಕೇಂದ್ರ ಸರ್ಕಾರ ಯಾವಾಗಲೂ ಮೇಲ್ಜಾತಿಯ ಹಿತಾಸಕ್ತಿಯನ್ನು ಕಾಯುತ್ತದೆ ಎಂದು ಸಾಕಷ್ಟು ಅಧ್ಯಯನಗಳಿಂದ ತಿಳಿದು ಬಂದಿದ್ದು, ಒಕ್ಕೂಟ ವ್ಯವಸ್ಥೆಯ ಒಳಗಡೆ ಸಮನ್ವಯತೆಯನ್ನು ಸಾಧಿಸಬೇಕಾದರೆ ಕೇಂದ್ರ ಮಾಡುವ ದಬ್ಬಾಳಿಕೆಯನ್ನು ರಾಜ್ಯವು ಪ್ರಶ್ನೆಮಾಡಬೇಕು ಎಂದು...

ಭಾರತ್ ಜೋಡೋ ನ್ಯಾಯ ಯಾತ್ರೆ- 43ನೆಯ ದಿನ

“ಇಂದು ದೇಶದಲ್ಲಿ ದೊಡ್ಡ ದೊಡ್ಡ ಘಟನೆಗಳು ಸಂಭವಿಸುತ್ತಿವೆ. ದೇಶದ ಮಾನ ಸಮ್ಮಾನ ಹೆಚ್ಚುತ್ತಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಈ ಮಾನ ಸಮ್ಮಾನವು ಯುವಜನತೆಯ ಕನಸಿನೊಂದಿಗೆ ಸಂಬಂಧ ಹೊಂದಿದೆಯೇ? ಇದರಿಂದ ದೇಶದ ಯುವಜನರಿಗೆ...

Latest news

- Advertisement -spot_img