ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ...
ಪ್ರಬಲ ಬುಡಕಟ್ಟು ನಾಯಕರಾದ ಹೇಮಂತ್ ಸೋರೆನ್ ಅವರ ಅನ್ಯಾಯದ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಭೂ ಹಗರಣದ ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿ (ಜಾರಿ...
ಇದು ಹೊಸ ಸರ್ಕಾರದ ಚುನಾವಣೆಗೆ ಮುನ್ನ ಮಂಡಿಸಲ್ಪಟ್ಟ ಮಧ್ಯಂತರ ಬಜೆಟ್ ಆಗಿರುವುದರಿಂದ ಪ್ರಸ್ತುತ ಸರ್ಕಾರವು ತನ್ನ ಹಿಂದಿನ ವರ್ಷದ ಯೋಜನೆಗಳು, ವೆಚ್ಚಗಳು, ಹಂಚಿಕೆಗಳು, ಖರ್ಚುಗಳನ್ನು ಮತ್ತು ದೇಶದ ಸಂಪೂರ್ಣ ಆರ್ಥಿಕತೆಯ ವಿವರಗಳನ್ನು ಜನರಿಗೆ...
ಹೊಸದಿಲ್ಲಿ: ಗೋಹತ್ಯೆ ಮತ್ತು ತಾವು ಮಾಡಿದ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪದಡಿ ಭಜರಂಗದಳದ ನಾಯಕ ಮೋನು ಬಿಶ್ನೋಯ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ನವದೆಹಲಿಯ ಮೊರಾದಾಬಾದಿನ ಕಾಂತ್ ಪ್ರದೇಶದಲ್ಲಿ...
ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಅವರು ಇಂದು ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...
2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಬಿಐ, ಐಟಿ,...
ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಮುಂದುವರಿದಿದೆ. ಇಂದು ಬೆಳಗ್ಗೆ 8.00 ಕ್ಕೆ ಸುಜಾಪುರ ಬಸ್ ನಿಲ್ದಾಣದಿಂದ ಯಾತ್ರೆ ಶುರುವಾಯಿತು. ಇಂದಿನ ಕಾರ್ಯಕ್ರಮಗಳು ಹೀಗಿದ್ದವು.
ಮಧ್ಯಾಹ್ನ ಮುರ್ಶಿದಾಬಾದಿನ ರಘುನಾಥಗಂಜ್ ನಲ್ಲಿ ವಿರಾಮ....
ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ...
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
"ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...