- Advertisement -spot_img

TAG

modi

ಚನ್ನಪಟ್ಟಣ ಟಿಕೆಟ್, ಎರಡು ಪಕ್ಷದ ಮುಖಂಡರ ನೇತೃತ್ವದಲ್ಲಿ ಸಮನ್ವಯ ಸಭೆ

ಪಕ್ಷ ಸಂಘಟನೆಯ ದೂರದೃಷ್ಠಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ.ರಾಜ್ಯದ ಮೂರು ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಆ ಹಿನ್ನಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ‌ ಕೈಜೋಡಿಸಬೇಕು‌ ಅನ್ನೋದು ಉದ್ದೇಶ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ...

ನೈತಿಕ ಹೊಣೆ ಹೊತ್ತು CM ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ : ಸಂಸದ ಯದುವೀರ್ ಒಡೆಯರ್

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...

ನೈಸ್ ಯೋಜನೆ ಪರ ಡಿಕೆಶಿ: ರೈತ ಸಂಘದಿಂದ ಖಂಡನೆ

ನೈಸ್‌ ರಸ್ತೆ-ಬಿಎಂಐಸಿ ಯೋಜನೆ ಈ ಭಾಗದ ಹಿತದಲ್ಲಿದೆಯೆಂದೂ, ಈಗಲೂ ಬೆಂಗಳೂರು – ಮೈಸೂರು ನಡುವೆ ಇನ್ನೊಂದು ರಸ್ತೆಯ ಅಗತ್ಯವಿದೆಯೆಂದೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಆ‍ಶ್ಚರ್ಯಕರವಾಗಿದೆ. ಈ ಯೋಜನೆಯ ಮೂಲಕಲ್ಪನೆ, ಅದು...

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಆಕ್ಷೇಪ; ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಮೋದಿಗೆ ಮನವಿ

ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ: ದಿನೇಶ್ ಗುಂಡೂರಾವ್

ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...

ಸಹೋದರನಿಂದ ಟಿಕೆಟ್ ವಂಚನೆ; ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಲಿ: ದಿನೇಶ್ ಗುಂಡೂರಾವ್

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...

ಮಾಜಿ ಸಚಿವ ಬಿ.ನಾಗೇಂದ್ರ ಜೈಲಿನಿಂದ ರಿಲೀಸ್‌: ಇದು ಇಡಿ ಸಂಚು ಎಂದು ಆರೋಪ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್‌ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...

ಅತ್ಯಾಚಾರ ಆರೋಪಿ ಮುನಿರತ್ನ ಜೈಲಿನಿಂದ ರಿಲೀಸ್

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದ್ದಾನೆ. ಮೂರು ವಾರಗಳ ಕಾಲ ಜೈಲಿನಲ್ಲಿದ್ದ ಆರೋಪಿ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ...

ಮಸೀದಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಹೈಕೋರ್ಟ್

ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...

ಮಹಾರಾಷ್ಟ್ರ, ಜಾರ್ಖಂಡ್ ಅಸೆಂಬ್ಲಿ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್‌ ಮಾಡಲಿದೆ ಚುನಾವಣಾ ಆಯೋಗ

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆ ಫಲಿತಾಂಶ ಬೆನ್ನಲ್ಲೇ ಈಗ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಿಸಲು ಚುನಾವಣಾ ಆಯೋಗ ಇಂದು ಸಿದ್ದತೆ ನಡೆಸಿದೆ. ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆ...

Latest news

- Advertisement -spot_img