ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯಿತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್...
ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...
ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...
ದೆಹಲಿಯಲ್ಲಿ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.
ದೆಹಲಿ ಸರ್ಕಾರವನ್ನು ಉರುಳಿಸಲು ಪ್ರತೀ ಶಾಸಕರಿಗೆ ತಲಾ 25 ಕೋಟಿ...
ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...
ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ
ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ.
ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್ ಡಿಎಲ್.
ರಾಜು...
ದಲಿತ ಸಮುದಾಯಕ್ಕೆ ಸೇರಿದ 17 ವರ್ಷದ ಪ್ರಿ-ಯೂನಿವರ್ಸಿಟಿ ವಿದ್ಯಾರ್ಥಿಯೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಬಿಆರ್ ಅಂಬೇಡ್ಕರ್ ಜೊತೆಗೆ ರಾಮನ ಫೋಟೋವನ್ನು ಹಂಚಿಕೊಂಡಿದಕ್ಕೆ ಆತನ ಮೇಲೆ ಹಲ್ಲೆ ನಡೆದಿದೆ ಎಂದು ದಿ ಹಿಂದೂ ವರದಿ...
ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ.
ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...
ಗಣರಾಜ್ಯೋತ್ಸವ ಮುನ್ನಾದಿನದಂದು ರಾಷ್ಟ್ರಪತಿಗಳು ಭಾಷಣ ಮಾಡುವ ಸಂಪ್ರದಾಯ 75ನೇ ಗಣರಾಜ್ಯೋತ್ಸವದಲ್ಲು ಆ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯುವ ಅವಕಾಶವಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರತಿ ವ್ಯಕ್ತಿಯ ಕೊಡುಗೆ ಇದ್ದು, ದೇಶವು ಅಮೃತಕಾಲದ...