ಬಿಹಾರದ ಎರಡು ಬಾರಿಯ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಲು ನಿರ್ಧಾರ ಸ್ವಾಗತಾರ್ಹ ಆದರೆ ಕರ್ನಾಟಕ ದೀನದಲಿತರ ದ್ವನಿಯಾಗಿದ್ದ ಕರ್ನಾಟಕ ಮಾಜಿ ಸಿಎಂ ದೇವರಾಜ ಅರಸು...
ಮಮತಾ ಬ್ಯಾನರ್ಜಿ ಅವರಿಲ್ಲದ INDIA ಮೈತ್ರಿ ಕೂಟವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ .
2024 ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಮಮತಾ ಅವರ...
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಎಲ್ಲಾ 13 ಲೋಕಸಭಾ ಕ್ಷೇತ್ರಗಳಿಂದ ತನ್ನ ಹಿರಿಯ ನಾಯಕರನ್ನು ಕಣಕ್ಕಿಳಿಸಲು ಪಕ್ಷವು ಆಲೋಚಿಸುತ್ತಿದೆ ಎಂದು ಸಿಎಂ ಭಗವಂತ್ ಮಾನ್ ಸುಳಿವು ನೀಡಿದ್ದಾರೆ.
ಪಂಜಾಬ್ ನಲ್ಲಿ...
ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...
‘ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ’ ಎಂದು ಸಚಿವ...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗುಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ.
ಮುಖ್ಯವಾಗಿ...
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು (ಟಿಎಂಸಿ) ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
"ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ದೇಶದಲ್ಲಿ...
ಪ್ರಮುಖ ಸಮಾಜವಾದಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಸೋಮವಾರ ಪ್ರಕಟಿಸಿದೆ.
ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್...
“ಯಾರನ್ನು ಆಲಿಸಬೇಕು ಎಂದು ನಿರ್ಧರಿಸುವ ಹಕ್ಕು ಕೂಡಾ ನಿಮಗಿಲ್ಲ, ಅದನ್ನು ಬೇರೆಯವರು ನಿರ್ಧರಿಸುತ್ತಿದ್ದಾರೆ, ಇದು ಇಲ್ಲಿ ಮಾತ್ರ ಅಲ್ಲ ದೇಶದಾದ್ಯಂತದ ಶಾಲಾ ಕಾಲೇಜುಗಳಲ್ಲಿ ಇದೆ, ಇದು ಇವರ ನೀತಿ”- ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ರಾಹುಲ್...