- Advertisement -spot_img

TAG

modi

ಆರ್​ಎಸ್​ಎಸ್​ ಕಚೇರಿ ಉದ್ಘಾಟನೆಯಲ್ಲಿ ಶಾಸಕ‌ ದರ್ಶನ್ ಪುಟ್ಟಣ್ಣಯ್ಯ ಭಾಗಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್​ಎಸ್​ಎಸ್​ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ...

ಭಾರತ್ ಜೋಡೋ ನ್ಯಾಯ ಯಾತ್ರೆ | 9 ನೇ ದಿನ.

ಇಂದು ಅಸ್ಸಾಂ ಬೋರ್ಡುವಾ, ಶ್ರೀ ಶಂಕರದೇವ ಸತ್ರ ದಿಂದ ಯಾತ್ರೆ ಆರಂಭವಾಯಿತು. ಅಸ್ಸಾಂ ನ ಹೈಬರ್ಗಾಂವ್ ದಾಟಿ ಮೊರಿಗಾಂವ್ ನಗಾಂವ್, ಶ್ರೀಮಂತ ಶಂಕರದೇವ್ ಚೌಕದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಅಲ್ಲಿಂದ ಮೊರಿಗಾಂವ್ ಭಗೋರಾದ...

ರಾಮಮಂದಿರವೇನೋ ಆಯಿತು? ಮುಂದೇನಾಗಲಿದೆ ಈ ದೇಶದಲ್ಲಿ?

ಈಗ ಮುಂದಿನ ಪ್ರಶ್ನೆಯಿರುವುದು ಸಂಘಪರಿವಾರದ ಬಹುದೊಡ್ಡ ಹೋರಾಟ ಇವತ್ತಿಗೆ ತಾರ್ಕಿಕವಾಗಿ ಗುರಿ ಮುಟ್ಟಿರುವುದರಿಂದ ಅದು ಇನ್ನು ಮುಂದೆ ಸುಮ್ಮನಾಗಿ, ದೇಶದ ಆರ್ಥಿಕ ಪ್ರಗತಿ, ಮತ್ತೊಂದರ ಕಡೆ ವಾಲಿಕೊಳ್ಳುವುದೇ? ಖಂಡಿತ ಇಲ್ಲ. ಜನಾಂಗೀಯ ದ್ವೇಷದ...

ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ: ಸಿದ್ದರಾಮಯ್ಯ

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...

 “ಹಿಂದುತ್ವ ರಾಜಕಾರಣ ಸೃಷ್ಟಿಸಿರುವ ಕೀಳು ಮಟ್ಟದ ರಾಮಾಯಣ”

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ  ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...

ಮಹಿಷ ದಸರಾ ವಿರೋಧಿಸಿದ ಪ್ರತಾಪ್ ಸಿಂಹನಿಗೆ ರಾಮಮಂದಿರ ಪೂಜೆಗೆ ದಲಿತರಿಂದ ಬಹಿಷ್ಕರ

ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರಿನ ಹಾರೋಹಳ್ಳಿಯ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ...

ರಾಹುಲ್ ಗಾಂಧಿಯನ್ನು ದೇಗುಲ ಪ್ರವೇಶಿಸಿದಂತೆ ತಡೆದ ಅಸ್ಸಾಂ ಬಿಜೆಪಿ ಸರ್ಕಾರ : ರಾಹುಲ್ ಕಿಡಿ

15ನೇ ಶತಮಾನದ ಅಸ್ಸಾಮಿ ಸಂತ ಮತ್ತು ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್‌ ಸಿಂಹನನ್ನು ವಾಪಸ್‌ ಕಳಿಸಿದ ದಲಿತರು

ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.   ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...

ಬಿಲ್ಕಿಸ್‌ ಬಾನು ಪ್ರಕರಣ : ಕಾರಗೃಹಕ್ಕೆ ಶರಣಾದ 11 ಆರೋಪಿಗಳು

ಬಿಲ್ಕಿಸ್‌ ಬಾನು ಪ್ರಕರಣದ ಎಲ್ಲಾ 11 ಮಂದಿ ಆರೋಪಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಭಾನುವಾರ ರಾತ್ರಿ ಕಾರಗೃಹಕ್ಕೆ ಶರಣಾಗಿದ್ದಾರೆ. ಸುಪ್ರೀಂ ಕೋರ್ಟ್‌ ವಿಧಿಸಿದ ಗಡುವಿನಂತೆ ಜನವರಿ 21ರ ಮಧ್ಯರಾತ್ರಿಗೆ ಮುಂಚಿತವಾಗಿ ಎಲ್ಲರೂ ಗುಜರಾತ್‌ನ ಪಂಚಮಹಲ್‌...

ಭಾರತ್ ಜೋಡೋ ನ್ಯಾಯ ಯಾತ್ರೆ‌ | ಎಂಟನೇ ದಿನ

ಕೆಲವು ಬಿಜೆಪಿ ಮಂದಿ ನಮ್ಮ ಬಸ್ ಮುಂದೆ ಬಂದರು. ನಾನು ಅವರನ್ನು ಎದುರಿಸಹೋದಾಗ ಅವರು ಓಡಿ ಹೋದರು. ನಾವು ಬಿಜೆಪಿ ಆರ್ ಎಸ್ ಎಸ್ ಗೆ ಹೆದರುತ್ತೇವೆ ಎಂದು ಇವರೆಲ್ಲ ತಪ್ಪು ತಿಳಿದಿದ್ದಾರೆ...

Latest news

- Advertisement -spot_img