ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ.
2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...
22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು...
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಗೆ ಪಾಲ್ಗೋಳ್ಳಲು ತೆರಳಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರಿನ ಮೇಲೆ ಬಿಜೆಪಿಯ ಗುಂಪೊಂದು ದಾಳಿ ಮಾಡಿದೆ.
ಯಾತ್ರೆಯು ಇಂದು(ಭಾನುವಾರ) ಅಸ್ಸಾಂ ತಲುಪಿತ್ತು. ಬಿಸ್ವಂತ್ ಜಿಲ್ಲೆಯಿಂದ...
ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ, ನನ್ನ ಹೆಸರಿನಲ್ಲಿ ಶಿವನಿದ್ದಾನೆ, ಬೇರಿಯಾರಿಂದಲೂ ಭಕ್ತಿ ಮತ್ತು ಧರ್ಮದ ಪಾಠ ಕಲಿಸುವ ಅಗತ್ಯವಿಲ್ಲ. ನಮ್ಮ ಕರ್ತವ್ಯವನ್ನು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಅಯೋಧ್ಯೆ ರಾಮಮಂದಿರದ...
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈಗಾಗಲೇ ಕೆಲವು...
ಕೇಂದ್ರದಿಂದ ಬಿಜೆಪಿಯನ್ನು ಕಿತ್ತೊಗೆದು ತಮಿಳುನಾಡಿನ ಮೂಲಭೂತ ಹಕ್ಕುಗಳನ್ನು ಉಳಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಡಿಎಂಕೆ ಯುವ ಘಟಕದ ಎರಡನೇ ರಾಜ್ಯಮಟ್ಟದ...
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ...
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಹನ್ನೊಂದು ಅಪರಾಧಿಗಳನ್ನು 2022ರ ಆಗಸ್ಟ್ ನಲ್ಲಿ ಗುಜರಾತ್ ಸರ್ಕಾರ ಅವಧಿಪೂರ್ಣ ಬಿಡುಗಡೆ ಮಾಡಿತ್ತು. ಅಪರಾಧಿಗಳ ಬಿಡುಗಡೆಯನ್ನು ರಿಟ್ ಪಿಟೀಶನ್ ಮೂಲಕ ಬಿಲ್ಕಿಸ್ ಪ್ರಶ್ನಿಸಿದರು....
"ವಿಪಕ್ಷಗಳ ದನಿಯನ್ನು ಸುದ್ದಿ ಮಾಧ್ಯಮಗಳು ಎತ್ತುವುದು ಸಾಮಾನ್ಯ. ಆದರೆ, ಈಗ ಬಿಜೆಪಿ ಆರ್ ಎಸ್ ಎಸ್ ಮಾಧ್ಯಮಗಳನ್ನು ಸಂಪೂರ್ಣ ವಶಪಡಿಸಿಕೊಂಡಿವೆ. ಈ ಮಾಧ್ಯಮಗಳೆಲ್ಲದರ ಮೇಲೂ ಒತ್ತಡ ಹಾಕಿ ಜನರ ವಿಷಯಗಳನ್ನು ಅವು ಎತ್ತದಂತೆ...
ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...