- Advertisement -spot_img

TAG

modi

ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್‌ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್‌ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್‌...

ಚುನಾವಣಾ ಬಾಂಡ್ – ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ

ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ‍ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...

ಹರಿಪ್ರಸಾದ್ ಹೇಳಿಕೆ; ಗುಪ್ತಚರ ಇಲಾಖೆಯ ವೈಫಲ್ಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...

ಜನವರಿ 17ರಂದು ʼರಾಮʼನ ಮೂರ್ತಿ ಅಧಿಕೃತವಾಗಿ ಲೋಕಾರ್ಪಣೆ

ಆಯೋಧ್ಯೆಯ ರಾಮಮಂದಿರಲ್ಲಿ ಪ್ರತಿಷ್ಠಾಪಿಸಲಿರುವ ರಾಮನ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ  ಸ್ವಾಮೀಜಿ ತಿಳಿಸಿದ್ದಾರೆ. ದೇವಾಲಯದ...

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿರೋಧಿಸಿ ಪ್ರತಿಭಟನೆ; ಇದು ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ಎಂದ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ...

ಫೆಬ್ರುವರಿ 29ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ : ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯೇ ಮುಖ್ಯ ಆಶಯ!

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದೆ. ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ...

ಕರ್ನಾಟಕ : ಕಳೆದ 24 ಗಂಟೆಯಲ್ಲಿ 148 ಕೋವಿಡ್ ಕೇಸ್ ದಾಖಲು, ಒಂದು ಸಾವು!

ದೇಶದಲ್ಲಿ ಮತ್ತೆ ಕೋವಿಡ್ ರೂಪಾಂತರ ಭೀತಿ ಕಾಡುತ್ತಿದ್ದು, ಕರ್ನಾಟಕದಲ್ಲಿ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ೧೪೮ ಕೋವಿಡ್ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು...

ಎಂಪಿ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ; ತಪ್ಪು ಮಾಡಿದ್ದರೆ ಶಿಕ್ಷೆ ಗ್ಯಾರಂಟಿ : ಅರಣ್ಯ ಸಚಿವ ಈಶ್ವರ್ ಖಂಡ್ರೆ

ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ....

ಈ ಬರಗಾಲದಲ್ಲಿ ನಮ್ಮ ಗ್ಯಾರಂಟಿಗಳು ಬಡವರ ಸಹಾಯವಾಗಿದೆ, ಇದೇ ಬಿಜೆಪಿಗೆ ನುಂಗಲಾರದ ತುತ್ತಾಗಿದೆ : ಸಿಎಂ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...

ನಾನು ರೈತಾಪಿ ಕುಟುಂಬದಿಂದ ಬಂದಿದ್ದೇನೆ, ರೈತರ ಸಮಸ್ಯೆಗಳನ್ನು ಸರಿಪಡಿಸೋಣ : ಎನ್‌.ಚಲುವರಾಯಸ್ವಾಮಿ

ರೈತರ ಹಿತಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ವಿವಿಧ ಇಲಾಖೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರೂ.75000ಕೋಟಿಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ...

Latest news

- Advertisement -spot_img