ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಹನ್ನೊಂದು ಅಪರಾಧಿಗಳನ್ನು 2022ರ ಆಗಸ್ಟ್ ನಲ್ಲಿ ಗುಜರಾತ್ ಸರ್ಕಾರ ಅವಧಿಪೂರ್ಣ ಬಿಡುಗಡೆ ಮಾಡಿತ್ತು. ಅಪರಾಧಿಗಳ ಬಿಡುಗಡೆಯನ್ನು ರಿಟ್ ಪಿಟೀಶನ್ ಮೂಲಕ ಬಿಲ್ಕಿಸ್ ಪ್ರಶ್ನಿಸಿದರು....
"ವಿಪಕ್ಷಗಳ ದನಿಯನ್ನು ಸುದ್ದಿ ಮಾಧ್ಯಮಗಳು ಎತ್ತುವುದು ಸಾಮಾನ್ಯ. ಆದರೆ, ಈಗ ಬಿಜೆಪಿ ಆರ್ ಎಸ್ ಎಸ್ ಮಾಧ್ಯಮಗಳನ್ನು ಸಂಪೂರ್ಣ ವಶಪಡಿಸಿಕೊಂಡಿವೆ. ಈ ಮಾಧ್ಯಮಗಳೆಲ್ಲದರ ಮೇಲೂ ಒತ್ತಡ ಹಾಕಿ ಜನರ ವಿಷಯಗಳನ್ನು ಅವು ಎತ್ತದಂತೆ...
ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...
ನನ್ನ ಐದಾರು ವರ್ಷಗಳ ಚರ್ಚಾ ಅನುಭವದಲ್ಲಿ ಹೇಳಬೇಕೆಂದರೆ ರಾಜಕೀಯ ಪಕ್ಷಗಳ ವಕ್ತಾರರಿಗೆ ಆಯಾ ಪಕ್ಷಗಳು ತರಬೇತಿ ಕಾರ್ಯಾಗಾರಗಳನ್ನು ಕಾಲಕಾಲಕ್ಕೆ ಆಯೋಜಿಸಬೇಕಿದೆ. ಕೂಗಾಟ ಹಾರಾಟಗಳನ್ನು ಬಿಟ್ಟು ತಮ್ಮ ಪಕ್ಷದ ನಿಲುವಿನ ಪ್ರಕಾರವೇ ವಿಷಯವನ್ನು ಹೇಗೆ...
ದೇಶದ ವೈವಿಧ್ಯವನ್ನು ರಕ್ಷಿಸಬೇಕು, ಈಶಾನ್ಯ ರಾಜ್ಯಗಳನ್ನೂ ಸಮಾನವಾಗಿ ಅಭಿವೃದ್ಧಿ ಮಾಡಬೇಕು, ಅಲ್ಲಿನ ಭಾಷೆ ಸಂಸ್ಕೃತಿ ರಕ್ಷಿಸುವುದು ಅತ್ಯಗತ್ಯ, ಅಸ್ಸಾಂ ಅನ್ನು ದಿಲ್ಲಿಯಿಂದ ಆಳುವುದಲ್ಲ,ಅಸ್ಸಾಂ ಅನ್ನು ಅಸ್ಸಾಂ ನಿಂದ ಆಳಬೇಕು, ಒಂದು...
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಈ ಮೊದಲು ಬಾಂಬೆ ಹೈಕೋರ್ಟ್‌ನ...
ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಹೇಳಿದ್ದಾರೆ.
ಅರಮನೆ ಮೈದಾನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಆದರೆ, ತಿಂಗಳೊಳಗೆ ಸ್ನೇಹಿತರೊಂದಿಗೆ ಅಯೋಧ್ಯೆಗೆ...
ಬೋಯಿಂಗ್ ಫೆಸಿಲಿಟಿ ಕೇವಲ ಒಂದು ಕಂಪನಿ ಮಾತ್ರವಲ್ಲ. ಬೆಂಗಳೂರಿನ ಐಡೆಂಟಿಟಿಯನ್ನು ಸಂಪೂರ್ಣವಾಗಿ ಇದು ಬದಲಿಸುವ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಅವರು,...
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಕ್ಯಾಂಪಸ್ ಆಗಿರುವುದು ತುಂಬಾ ಸಂತೋಷ ತಂದಿದೆ. ಕರ್ನಾಟಕಕ್ಕೆ ಇದೊಂದು ಅದ್ಬುತ ಅವಕಾಶ. ವೈಮಾನಿಕ ಕ್ಷೇತ್ರಕ್ಕೆ ಇದು ಬೂಸ್ಟ್ ಕೊಡುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಸುಕನ್ಯಾ...
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು,...