ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ಇದೀಗ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ವಕ್ಫ್ ಆಸ್ತಿಯ ವಿಚಾರದಲ್ಲಿ ಬಹಳಷ್ಟು ತಪ್ಪು ಅಭಿಪ್ರಾಯಗಳು ಕೇಳಿಬರುತ್ತಿದ್ದು ಪ್ರಗತಿಪರ ಲೇಖಕ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು...
ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...
ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...
ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ...
ಕಾಂಗ್ರೆಸ್ ಪಕ್ಷವು ಬೇಜವಾಬ್ದಾರಿ ಧೋರಣೆ ಹೊಂದಿರೋದು ಮಾತ್ರವಲ್ಲ ದ್ವೇಷವನ್ನು ಹರಡುವ ಕಾರ್ಖಾನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರ ರಾಜ್ಯದಲ್ಲಿ ಸುಮಾರು 7,600 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಿ ವರ್ಚ್ಯುವಲ್...
ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು...
ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ರೌಡಿ, ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರೊಂದಿಗೆ ಕುಳಿತು ಕಾಫಿ, ಸಿಗರೇಟ್ ಸೇದಿದ ಆರೋಪದ ಮೇಲೆ ನಟ ದರ್ಶನ್ ಮೇಲೆ ಬೀಳಬೇಕಿದ್ದ ಕೇಸನ್ನು ಮತ್ತೊಬ್ಬ ಆರೋಪಿ...
ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆ...
ಹುಬ್ಬಳ್ಳಿ ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಹೆಸರಾಂತ ಬಾಂಡೆ ಅಂಗಡಿ ವ್ಯಾಪಾರಿ ಆಗಿದ್ದ ಚಗನ್ ಲಾಲ್ ಚೌಧರಿಯ ಕೆಲವು ವಿಡಿಯೋಗಳನ್ನು ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು....