- Advertisement -spot_img

TAG

modi

WhatsApp ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವ‌ರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....

“ಒಳಗೊಳ್ಳುವಿಕೆ-ಮುಂದಣ ಹೆಜ್ಜೆ”

ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...

ನ್ಯಾಯದೇವತೆಯ ಸ್ವರೂಪ ಬದಲಾದರೆ ನ್ಯಾಯಾಂಗ ವ್ಯವಸ್ಥೆ ಬದಲಾದೀತೆ?

ಯಾರು ಯಾವ ನ್ಯಾಯದೇವತೆಯ ಸ್ವರೂಪ ಅದೆಷ್ಟು ಬದಲಾಯಿಸಿದರೇನು, ನ್ಯಾಯಾಂಗ ವ್ಯವಸ್ಥೆ ಬದಲಾಗಲು ಸಾಧ್ಯವೇ? ನ್ಯಾಯಾಂಗ ವ್ಯವಸ್ಥೆಯೇ ಪ್ರಭುತ್ವದ ಪರ ವಾಲಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವವರು ಯಾರು? -ಶಶಿಕಾಂತ ಯಡಹಳ್ಳಿ, ರಾಜಕೀಯ ವಿಶ್ಲೇಷಕರು. ನ್ಯಾಯದೇವತೆಯ...

16ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಭೇಟಿ

ನವದೆಹಲಿ : 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ರಷ್ಯಾದ ಕಜಾನ್‌ ನಗರಕ್ಕೆ...

ಬಿಗ್ ಬಾಸ್ ಶೋನಲ್ಲಿ ಮಾನವ ಹಕ್ಕುಗಳು ಉಲ್ಲಂಘನೆ ಆಗಿಲ್ಲ, ಕೇಸ್ ಕ್ಲೋಸ್: ಮಾನವ ಹಕ್ಕುಗಳ ಆಯೋಗ ಆದೇಶ

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಎನ್ನುವವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಟ್ಟಿದ್ದು. ಈ ದೂರಿನ ಮೇರೆಗೆ ಪರಿಶೀಲನೆ ನಡೆಸಿದ ಆಯೋಗ...

ಸಂಡೂರು ಕ್ಷೇತ್ರದ ಟಿಕೆಟ್ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾದೆ. ಮೈಸೂರಿನಲ್ಲಿ...

ಮಳೆ ಅನಾಹುತ ವರದಿ ಬಂದಿದೆ, ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ ಅನಾಹುತಗಳ ಕುರಿತು...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಹೊರತುಪಡಿಸಿ ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯ...

ಪಂಚಾಯತ್‌ ರಾಜ್‌ ಅಧಿಕಾರಿಗಳ ಸಮ್ಮೇಳನ: ಅಧಿಕಾರಿಗಳಿಗೆ ಪಂಚಸೂತ್ರ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವಯುತ ಜವಾಬ್ದಾರಿಗಳನ್ನು ಹೊಂದಿರುವ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಇದೆ ಎಂಬುದನ್ನು ಮನಗೊಂಡು ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ವಿವಿಧ...

Latest news

- Advertisement -spot_img