ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಅಭಿವೃದ್ಧಿ ಮಾಡುವುದರ ಬದಲಾಗಿಆರೋಪ ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು...
ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್ಟಿ) ಮೀಸಲಾತಿಯ ವರ್ಗಿಕರಣ ಕುರಿತಂತೆ (ಒಳಮೀಸಲಾತಿ) ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಆದೇಸವನ್ನು ಮರುಪರಿಶೀಲಿಸಲು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನಿರ್ಧಾರವನ್ನು...
ಸಿಎಂ ಸಿದ್ಧರಾಮಯ್ಯರ ಬಗ್ಗೆ ಮುಡಾ ವಿಚಾರದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಆರ್.ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ. ಯಾವಾಗ ನೋಡಿದರೂ ಇವರು ಹುಚ್ಚರ ತರ ಒದರಾಡ್ತಿದಾರೆ ಎಂದು ಹರಿಹಾಯ್ದರು.
ಮುಡಾ ಹಗರಣ...
ಹಿಂದುತ್ವದ ಹೀರೋ ವಿನಾಯಕ ದಾಮೋದರ ಸಾವರ್ಕರ್ ಮಾಂಸಾಹಾರಿಯಾಗಿದ್ದರು. ಗೋಮಾಂಸವೂ ಸೇರಿದಂತೆ ಯಾವುದೇ ಮಾಂಸಾಹಾರವನ್ನು 'ಅಹಿಂಸೆ'ಯ ನೆಪದಲ್ಲಿ ತಡೆಯುವುದು 'ಅಸಹಿಷ್ಣುತೆ' ಎಂದು ಸಾವರ್ಕರ್ ಭಾವಿಸಿದ್ದರು. ಹಾಗಾಗಿ 'ಬ್ರಾಹ್ಮಣ ಸಾವರ್ಕರ್ ಮಾಂಸಾಹಾರ ಸೇವಿದ್ದರು' ಎಂಬ ವಿಷಯದ...
ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...
ಗಾಂಧಿ ಜಯಂತಿ ವಿಶೇಷ
ಗಾಂಧಿ ಪೊರಕೆ ಹಿಡಿದದ್ದು ರಸ್ತೆ ಬದಿಯ ತ್ಯಾಜ್ಯವನ್ನು ಗುಡಿಸಿಹಾಕಲು ಅಲ್ಲ ಅಥವಾ ಶೌಚವನ್ನು ತೆಗೆದುಹಾಕಲೂ ಅಲ್ಲ. ಗಾಂಧಿ ಸ್ವಚ್ಛತೆ ಬಯಸಿದ್ದು ಭಾರತೀಯರ ಹೃದಯದಲ್ಲಿ, ಚಿಂತನೆಗಳಲ್ಲಿ ಹಾಗೂ ಬೌದ್ಧಿಕತೆಯಲ್ಲಿ –...
ವಿಶೇಷ ಲೇಖನ
ಭಾರತೀಯರ ಮನಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಪ್ರಮುಖ ಹೆಸರುಗಳಲ್ಲಿ ಮಹಾತ್ಮ ಗಾಂಧೀಜಿಯವರದೂ ಒಂದು. ನಾಳೆ ಅವರ ಹುಟ್ಟುಹಬ್ಬ. ಆ ಪ್ರಯುಕ್ತ (ಅ. 2) ಅವರನ್ನು ನೆನೆದು ಅವರ ಕೊಡುಗೆ, ತತ್ವ...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆಯ ಪ್ರಸ್ತಾಪವೇ ಇಲ್ಲದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಸಾಮಾಜಿಕ...
ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.
ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...