ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ.
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...
ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ರದ್ದು ಕೋರಿ...
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿ,...
ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ...
ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪನವರ ಮೇಲೆ, ಏಡ್ಸ್ ಟ್ರ್ಯಾಪ್ ಆರೋಪಿ ಮುನಿರತ್ನನ ಮೇಲೆ, ಚುನಾವಣಾ ಬಾಂಡ್ ಹಗರಣದಲ್ಲಿ ಆರೋಪಿಯಾಗಿ ಎಫ್ ಐ ಆರ್ ದಾಖಲಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಮತ್ತು ಗ್ಯಾಂಗ್...
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮುಖಂಡರು ಕಾರ್ಪೊರೇಟ್ ಕಂಪೆನಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ 8000 ಕೋಟಿಗೂ ಹೆಚ್ಚು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...
ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...
ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...
ಅತ್ಯಾಚಾರ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನ ನಾಯ್ಡು ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ.
ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಮುನಿರತ್ನ ಮನೆಗೆ ಬೆಳಗ್ಗೆ 7:30ರ ಸುಮಾರಿಗೆ ಆಗಮಿಸಿದ ಡಿವೈಎಸ್ಪಿ ಕವಿತಾ ನೇತೃತ್ವದ ತಂಡ ಮನೆಯಲ್ಲಿದ್ದ...