ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ...
ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು...
ಸಿನಿಮಾ ಚಿತ್ರೀಕರಣ ಸೆಟ್ ನಲ್ಲಿ ಲೈಟ್ ಬಾಯ್ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್ಎಲ್ ಅರೇನಾ ಬಳಿ ಯೋಗರಾಜ್ ಭಟ್ ನಿರ್ದೇಶನದ...
"ನಮ್ಮ ವಿರೋಧಿ ಕಾಂಗ್ರೆಸ್ ಪಕ್ಷ ಅಲ್ಲವೇ ಅಲ್ಲ. ಅದನ್ನು ನಾವು ಈಗ ನೋಡೋದೇ ಅನುಕಂಪದಿಂದ. ನಮ್ಮ ವಿರೋಧಿ ಸಿದ್ಧರಾಮಯ್ಯ. ಸಿದ್ಧರಾಮಯ್ಯ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ. ಆ ಸಿದ್ಧಾಂತ ನಮ್ಮ...
ಕಳೆದ ಎರಡು ವರ್ಷಗಳ ಹಿಂದೆ ಕುಂದಾಪುರದ ಸಂಯುಕ್ತ ಪಿಯು ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡದೆ ಇಡೀ ಕರ್ನಾಟಕವನ್ನೇ ಉದ್ವಿಗ್ನ ಪರಿಸ್ಥಿತಿಗೆ ತಂದಿದ್ದ ಪ್ರಾಂಶುಪಾಲರಿಗೆ ಸರ್ಕಾರದಿಂದ ಪ್ರಾಚಾರ್ಯ ಪ್ರಶಸ್ತಿ ನೀಡುವುದಾಗಿ ಘೋಷಣೆ...
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ...
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ...
ಸಾಗಣೆದಾರನೆಂದು ತಪ್ಪಾಗಿ ಭಾವಿಸಿ 12ನೇ ತರಗತಿಯ ವಿದ್ಯಾರ್ಥಿ ಹತ್ಯೆಯಾದ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾರಾ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
ಆಗಸ್ಟ್ 23 ರಂದು...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣವನ್ನು ಮರೆಮಾಚಲು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ಇಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವರೂ ಆದ ರಾಜ್ಯ...
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...