ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು,...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಸುದ್ದಿಯಾಗುತ್ತಿದ್ದಂತೆ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ನಿರ್ದಿಷ್ಟ ರಾಜಕೀಯ ಸ್ಪಷ್ಟತೆಯಿಲ್ಲದೆ ಶೋಷಣೆಗೆ ಸುಲಭವಾಗಿ ಬಲಿಪಶುಗಳಾಗಿರುವ ದಲಿತರು ಮತ್ತು ಹಿಂದುಳಿದ ಸಮುದಾಯಗಳು ಹಿಂದೆಂದಿಗಿಂತ ಇಂದು ಒಂದಾಗಲೇ ಬೇಕಾದ ಅನಿವಾರ್ಯತೆಯಿದೆ. ನಾವು ಒಂದೇ ಮೂಲದವರು, ಸಮಾನ ಶೋಷಿತರು ಎಂಬುದು ಎಲ್ಲಿಯವರೆಗೆ ಇವರಿಗೆ ಅರ್ಥವಾಗುವುದಿಲ್ಲವೋ,...
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.
ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ "21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ" ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು...
ಉತ್ತರ ಪ್ರದೇಶದ ಬಹ್ರೈಚ್‌ನ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕಾಗಿ ಪತಿ ತನಗೆ "ತ್ರಿವಳಿ ತಲಾಖ್" ನೀಡಿದ್ದಾರೆ ಎಂದು...
ಇಂದಿನ ಕರ್ನಾಟಕದ ಮುಸ್ಲಿಮರ ಪ್ರಮುಖ ಸಮಸ್ಯೆ /ಬೇಡಿಕೆಗಳನ್ನು ಸೂಕ್ತ ಹಾಗು ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರಿಗೆ ಕರ್ನಾಟಕ ಮುಸ್ಲಿಂ ಯೂನಿಯನ್ ಮನವಿ ಮಾಡಿದೆ.
ಮನವಿ...
ಹಾಸನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಸಾವಿರಾರು ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸಂತ್ರಸ್ತ...
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ತಂತ್ರಜ್ಞಾನದ ಬಳಕೆ, ಜಾಗತೀಕರಣದ ಪ್ರಭಾವ, ಇವೇ ಮುಂತಾದ ವಿಷಯಗಳಿಂದ ಬಂಡವಾಳ ಮಾರುಕಟ್ಟೆ ಬಹಳ ಪ್ರಾಮುಖ್ಯತೆ ಪಡೆದಿದೆ. ಇದೆಲ್ಲವನ್ನೂ ತಿಳಿಯಬೇಕಾದರೆ ನಮಗೆ ಬಂಡವಾಳ...
ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...
ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...