- Advertisement -spot_img

TAG

modi

ರಾಜ್ಯದ ಹಲವು ಆರ್​ಟಿಓ ಕಚೇರಿ, ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​ಗಳು, ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು...

ಹರಿಯಾಣ ವಿಧಾನ ಸಭಾ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ ಕಾಣಸಿಗುತ್ತಿದೆ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು...

ಇಸ್ರೇಲ್ ಇರಾನ್ ವಾರ್ – ಇರಾನ್ ಚರಿತ್ರೆ!

ಅಸಾಮಾನ್ಯ ಭೌಗೋಳಿಕತೆ, ವಿಶ್ವದ ಅನಿವಾರ್ಯತೆಯ ಜಲಸಂಧಿಗಳು, ಅತ್ಯಾಧುನಿಕ ತಂತ್ರಜ್ಞಾನ, ಅಪಾಯಕಾರಿ ಶಸ್ತ್ರಾಸ್ತ್ರಗಳು, ಅಣ್ವಸ್ತ್ರ ಬಲ, ಬಂಡುಕೋರರ ಗುಂಪುಗಳು, ನೇರವಾಗಿ ಬಲಿಷ್ಠ ರಷ್ಯಾ, ಚೀನಾ ದೇಶಗಳ ಮುಕ್ತ ಬೆಂಬಲ … ಈಗ ಹೇಳಿ ಇಸ್ರೇಲ್ -...

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ನ.25 ಮುಂದೂಡಿಕೆ

ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...

ಎಎಪಿ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...

ಜನಾಂಗ ದ್ವೇಷ ಭಾಷಣ | ಡಾ. ಅರುಣ್‌ ಉಳ್ಳಾಲ್‌ ವಿರುದ್ಧ ನ್ಯಾಯಯುತ ಕ್ರಮಕ್ಕೆ ಸಮಾನ ಮನಸ್ಕರ ಆಗ್ರಹ

ಮಂಗಳೂರು :  ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿರುವ ಡಾ. ಅರುಣ್ ಉಳ್ಳಾಲ್ ಎಂಬವರು ಉಳ್ಳಾಲ ತಾಲೂಕು ಕಿನ್ಯಾ ಗ್ರಾಮದಲ್ಲಿ ಸಂಘ ಪರಿವಾರಕ್ಕೆ ಸೇರಿರುವ ಕೇಶವ ಶಿಶು ಮಂದಿರ...

ಮೈಸೂರು ದಸರಾ: ಬಾನಂಗಳದಲ್ಲಿ ಡ್ರೋನ್ ಚಿತ್ತಾರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...

ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆ

ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...

ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ; ವ್ಯಾಪಕ ವಿರೋಧ

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳದ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್‌ಡಿಬಿ) ಮಂಡಳಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆರ್ ಎಸ್ ಎಸ್ ಹಿನ್ನೆಲೆಯ ಡಾ. ಗುರುರಾಜ ಕರ್ಜಗಿ...

Latest news

- Advertisement -spot_img