ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...
ಗಾಂಧಿ ಜಯಂತಿ ವಿಶೇಷ
ಗಾಂಧಿ ಪೊರಕೆ ಹಿಡಿದದ್ದು ರಸ್ತೆ ಬದಿಯ ತ್ಯಾಜ್ಯವನ್ನು ಗುಡಿಸಿಹಾಕಲು ಅಲ್ಲ ಅಥವಾ ಶೌಚವನ್ನು ತೆಗೆದುಹಾಕಲೂ ಅಲ್ಲ. ಗಾಂಧಿ ಸ್ವಚ್ಛತೆ ಬಯಸಿದ್ದು ಭಾರತೀಯರ ಹೃದಯದಲ್ಲಿ, ಚಿಂತನೆಗಳಲ್ಲಿ ಹಾಗೂ ಬೌದ್ಧಿಕತೆಯಲ್ಲಿ –...
ವಿಶೇಷ ಲೇಖನ
ಭಾರತೀಯರ ಮನಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಪ್ರಮುಖ ಹೆಸರುಗಳಲ್ಲಿ ಮಹಾತ್ಮ ಗಾಂಧೀಜಿಯವರದೂ ಒಂದು. ನಾಳೆ ಅವರ ಹುಟ್ಟುಹಬ್ಬ. ಆ ಪ್ರಯುಕ್ತ (ಅ. 2) ಅವರನ್ನು ನೆನೆದು ಅವರ ಕೊಡುಗೆ, ತತ್ವ...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆಯ ಪ್ರಸ್ತಾಪವೇ ಇಲ್ಲದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಸಾಮಾಜಿಕ...
ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.
ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...
ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ.
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...
ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ರದ್ದು ಕೋರಿ...
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿ,...
ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ...
ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪನವರ ಮೇಲೆ, ಏಡ್ಸ್ ಟ್ರ್ಯಾಪ್ ಆರೋಪಿ ಮುನಿರತ್ನನ ಮೇಲೆ, ಚುನಾವಣಾ ಬಾಂಡ್ ಹಗರಣದಲ್ಲಿ ಆರೋಪಿಯಾಗಿ ಎಫ್ ಐ ಆರ್ ದಾಖಲಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಮತ್ತು ಗ್ಯಾಂಗ್...