- Advertisement -spot_img

TAG

modi

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ...

ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್: ಬದಲಾಯ್ತು ಕೈದಿ ನಂಬರ್​

ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ರನ್ನು ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ್ದು, ಆರೋಪಿ ದರ್ಶನ್ಗೆ ಹೊಸ ಕೈದಿ...

ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್ ವಶಕ್ಕೆ: ಕಾಂಗ್ರೆಸ್‌ಗೆ ಮುಖಭಂಗ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ. ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ...

ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ...

ಸಿಎಂ ಪರವಾಗಿ ಶೋಷಿತರ ಸಂಘಟನೆಗಳ ಶಕ್ತಿ ಪ್ರದರ್ಶನ: ರಾಜಭವನ ಚಲೋ ವೇಳೆ ಪೊಲೀಸ್‌ ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ತಿಕ್ಕಾಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...

ನಟ ದರ್ಶನ್‌ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ...

ಆತ್ಮನಿರ್ಭರ್ ಭಾರತ, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕೆಗಳಿಗೆ ಸಂಜೀವಿನಿ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ...

ವಿಶೇಷ | ಅಪರಾಧಿಕ ಪ್ರಪಂಚವೂ ಲಿಂಗತ್ವ ಸೂಕ್ಷ್ಮತೆಯೂ

ಇಂದು (ಆಗಸ್ಟ್‌ 26 ) ಮಹಿಳಾ ಸಮಾನತೆಯ ದಿನ.  ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತಾ ಸಮಾಜದಲ್ಲಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಲಿಂಗತ್ವ ಸೂಕ್ಷ್ಮತೆ ಮತ್ತು ಮಹಿಳಾ...

40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ ವ್ಯಂಗ್ಯ

ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನಾನು ಮಂತ್ರಿಯಾಗಿ 40 ವರ್ಷ...

Latest news

- Advertisement -spot_img