ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...
ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರದ ಬಗ್ಗೆ ನಾನು ಮಾತನಾಡೊಲ್ಲ. ಯೋಜನೆಗಳು ದುರುಪಯೋಗ ಆಗಬಾರದು ಅಷ್ಟೇ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸಂಬಂಧ ಮಾಧ್ಯಮಗಳು...
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾರಂಟಿ ಯೋಜನೆಯನ್ನ ಬಡವರಿಗೆ ಜಾರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸಿದ ಪಾದಯಾತ್ರೆ ಆ ಪಕ್ಷದೊಳಗಿನ ಆಂತರಿಕ ಕಲಹ ಭುಗಿಲೇಳಲು ಹಾದಿ ಮಾಡಿಕೊಟ್ಟಂತಾಗಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಯತ್ನ ಈಗ ತಿರುಗುಬಾಣವಾಗಿದ್ದು, ಪಕ್ಷದ...
ದಲಿತರ ಉದ್ಯೋಗಗಳು ಅರ್ಹ ಅಭ್ಯರ್ಥಿ ಇಲ್ಲವೆಂದು ಬ್ಯಾಕ್ ಲಾಗ್ ಆಗಿ ಮಾಯವಾಗುವ ಬದಲು, ʼಆದ್ಯತಾ ನೀತಿʼ ಯನ್ನು ಅನುಸರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಕೆನೆಪದರ ನೀತಿ ಹೇರಿ, ಅರ್ಹ ಅಭ್ಯರ್ಥಿಗಳಿಲ್ಲವೆಂದು, ಸಂಪೂರ್ಣ ಪ್ರಾತಿನಿಧ್ಯ...
ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರ್ ನನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗೌರಿ...
ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ.
ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...
ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು.
ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...
ಹೊಸದಿಲ್ಲಿ: ಕುಸ್ತಿಪಟು ವಿನೇಶಾ ಪೋಗಟ್ ಚಿನ್ನದ ಪದಕದಿಂದ ವಂಚಿತರಾದರೂ ಕೋಟ್ಯಂತರ ಭಾರತೀಯರ ಹೃದಯಗಳನ್ನು ಗೆದ್ದರು. ನ್ಯಾಯಯುತವಾಗಿಯೇ ಫೈನಲ್ ತಲುಪಿದ್ದರಿಂದ ತನಗೆ ಬೆಳ್ಳಿಯ ಪದಕವನ್ನಾದರೂ ಕೊಡಬೇಕು ಎಂದು ವಿನೇಶಾ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆದು...
ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...