ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ....
ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು...
ಆಪರೇಷನ್ ಮಾಡುವುದು ಸರ್ಕಾರ ಬೀಳಿಸುವುದು ಕೇಂದ್ರ ಸರ್ಕಾರದವರಿಗೆ ಇದೇ ಕೆಲಸವಾಗಿದೆ. ಸರ್ಕಾರ ಬೀಳಿಸುವುದು ಒಂದೇ ಅವರ ಕಾರ್ಯಕ್ರಮ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂಬ ಬಗ್ಗೆ...
ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ...
ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಜೊತೆಗೆ, 600 ಹೊಸ ಪಿಎಸ್‌ಐ ಹುದ್ದೆ ನೇಮಕಾತಿಗೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ...
ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿ.ಜೆ.ಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು...
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....
ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್‌ಐಟಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಿದೆ. 60 ವರ್ಷದ ಮಹಿಳೆ ಮೇಲೆ...