- Advertisement -spot_img

TAG

modi

ಹಾಸನದ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಹಿಂಡು: ಜನರಲ್ಲಿ ಆತಂಕ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ತಾವರೆಕೆರೆ ಬಳಿ 20ಕ್ಕೂ ಹೆಚ್ಚು ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಿಗ್ಗೆ ಕೆರೆಯ ನೀರಲ್ಲಿ ಈಜಾಡಿ ನಂತರ ಕಾಫಿತೋಟಕ್ಕೆ ಬಂದಿವೆ. ಇದರಿಂದ ಕಾಫಿ ತೋಟ ನಾಶವಾಗಿದೆ. ಕಾಫಿತೋಟದಲ್ಲಿ ಆನೆ...

ಪ್ರದೇಶದ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆಯಲು ಕೂಡಲೆ ಪಟ್ಟಿ ಸಲ್ಲಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

ದಶಕಗಳ ಬಳಿಕ ಕಲಬುರಗಿಯಲ್ಲಿ ಇದೇ ಸೆ.17 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ‌ ಸಭೆ ನಡೆಯಲಿದ್ದು, ಸರ್ಕಾರದ‌ ಹಂತದಲ್ಲಿ ಪ್ರದೇಶದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತಾವನೆ ಬಾಕಿ ಇದ್ದಲ್ಲಿ ಇಂದೇ ಡಿ.ಸಿ.ಗೆ...

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿಧ್ಧರಾಮಯ್ಯ ಅವರ...

ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿ:  ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿದ ಕೇಂದ್ರ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...

ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...

ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಲವು...

ನೀವು ದೇವರು ಎಂಬುದನ್ನು ಜನರು ನಿರ್ಧರಿಸಲಿ, ಸ್ವಯಂ ಘೋಷಣೆ ಮಾಡಬಾರದು: ಮೋಹನ್ ಭಾಗವತ್

ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ : ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

‘ಎತ್ತಿನಹೊಳೆ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ...

ಕೈಗಾರಿಕೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಐದು ಸಾವಿರ ಕೋಟಿ ಸಾಲಕ್ಕೆ ಮುಂದಾಗಿದೆ: ಎಂಬಿ ಪಾಟೀಲ್

ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು...

Latest news

- Advertisement -spot_img