ಕೋಮುದ್ವೇಷ ಭಾಷಣಗಳಿಗೆ ಹೆಚ್ಚು ಸುದ್ದಿಯಾಗುವ ಬೆಳ್ತಂಗಡಿ ಶಾಸಕ ಹರೂಶ್ ಪೂಂಜಾ ನಿನ್ನೆ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ವರದಿಯಾಗಿದೆ.
ಹೌದು, ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ...
ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ
ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....
ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....
ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...
ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...
ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ಡಿಸಿಎಂ ಡಿಕೆ ಶಿವಕುಮಾರ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್...
ಬ್ಯಾಂಕ್ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಕಾರಣ ಎರಡು ರಾಷ್ಟ್ರೀಕೃತ ಬ್ಯಾಂಕ್ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್ ಮಾಡಲು...