- Advertisement -spot_img

TAG

modi

‘ದಿ ರೈಸ್ ಆಫ್‌ ವೀರೇಂದ್ರ ಹೆಗ್ಗಡೆ’: ಗ್ರಾಮೀಣಾಭಿವೃದ್ಧಿಯ ಮರೆಯಲ್ಲಿ ರಾಷ್ಟ್ರಪತಿ ಕನಸು!

ಧರ್ಮಸ್ಥಳ ಫೈಲ್ಸ್‌ - ಭಾಗ 4 ಅಲೌಕಿಕ ಪರಂಪರೆಯಿಂದ ಬಂದ ಹೆಗ್ಗಡೆಶಿಪ್‌ನಂತೆಯೇ ಸಂವಿಧಾನಬದ್ಧ ಸಂಸದನ ಸ್ಥಾನವೂ ಇವತ್ತಿಗೆ ಮುಖ್ಯ ಎಂಬುದನ್ನು ಅವರೇ ಒಪ್ಪಿಕೊಂಡಂತಾಗಿದೆ. ಹೀಗಿರುವಾಗ, ಧರ್ಮಸ್ಥಳದ ಮೂಲದಲ್ಲಿ ಎದ್ದಿರುವ ಈಗಿನ ಗೊಂದಲಗಳ ನಿವಾರಣೆಗೆ, ಶ್ರೀ...

ಮತಗಳ್ಳರ ಭಂಢ ಧೈರ್ಯ ಹೆಚ್ಚಲು ಕಾಂಗ್ರೆಸ್ಸಿಗರ  ಮೈಗಳ್ಳತನವೂ ಕಾರಣ ?!‌

ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ!  ಬಿ‌ಜೆ‌ಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...

ಪ್ರಹಸನ -ಘರ್ ಘರ್ ತಿರಂಗಾ…

ವ್ಯಕ್ತಿ : (ಸರಕಾರಿ ಕಚೇರಿ ಪ್ರವೇಶಿಸಿ) ನಮಸ್ಕಾರ ದೇವ್ರು ಅಧಿಕಾರಿ : ಯಾರಯ್ಯಾ ನೀನು?. ಯಾರು ನಿನ್ನ ಒಳಗೆ ಬಿಟ್ಟಿದ್ದು?, ನಡಿ ಆಚೆ ವ್ಯಕ್ತಿ : ನಾನು ಸರ್ ಬಡವಾ.. ಅಧಿಕಾರಿ : ಅದಕ್ಕೇ ಹೇಳಿದ್ದು ಯಾರು...

ಸ್ವಾತಂತ್ರ್ಯದಿನಾಚರಣೆ: ಆರ್ ಎಸ್ ಎಸ್ ಹೊಗಳಿದ ಪ್ರಧಾನಿ ಮೋದಿ ದೇಶದ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ 

ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...

47 ರ ಸ್ವಾತಂತ್ರ್ಯ – ಯಾರಿಗೆ ಬಂತು, ಎಲ್ಲಿಗೆ ಬಂತು?

ಕೇವಲ ಕಳೆದ ಒಂದು ದಶಕದ ಅವಧಿಯಲ್ಲಿ ಸ್ವಾತಂತ್ರ್ಯಗಳ ಕತೆ ಏನಾಗಿದೆ? ನಿಮಗೆ ಇಷ್ಟವಾಗುವ ಉಡುಪು ಧರಿಸುವ, ಇಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯದ ಕತೆ ಏನಾಗಿದೆ? ಜಾತಿ ಮತಗಳನ್ನು ಮೀರಿ ನಿಮಗೆ ಇಷ್ಟವಾದವರನ್ನು ಮದುವೆಯಾಗಿ ನೆಮ್ಮದಿಯ...

ಮತಗಳ್ಳತನ ; ಕೇಸರಿ ಪಾಳಯದಲಿ ತಲ್ಲಣ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದ ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಮತಗಳನ್ನು ಅಪಹರಿಸಿ, ಕಳ್ಳ ಮತಗಳನ್ನು ಸೃಷ್ಟಿಸುವ ಮತಮಾಫಿಯಾವನ್ನು ಮಟ್ಟ ಹಾಕಲೇಬೇಕಿದೆ. ಇಲ್ಲದೇ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಸರ್ವಾಧಿಕಾರಿ ಪ್ರಭುತ್ವ ಈ ದೇಶವನ್ನಾಳುತ್ತದೆ....

ಸ್ವಾತಂತ್ರ್ಯದ ಸಂವೇದನೆಗೆ ಕಾರ್ಪೊರೇಟ್ ಸಂಸ್ಕೃತಿಯ ಮುಸುಕು….

ಅಭಿವೃದ್ಧಿ ಮತ್ತು ಬಡತನದ ನಡುವೆ ಸಮನ್ವಯ ಸಾಧಿಸದಿದ್ದರೆ, ಬಡವರ ಆತ್ಮಗಳು ಸದಾ ನೋಯುತ್ತಲೇ ಇರುತ್ತವೆ. ಇದು‌ ಕೇವಲ ಆರ್ಥಿಕ ಅಸಮಾನತೆಗೆ ಮಾತ್ರ ಸಂಬಂಧಿಸಿಲ್ಲ. ಸಾಮಾಜಿಕ ಅಸಮಾನತೆಯೂ ಸಹ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಜಾತಿ...

ಮೂರ್ಖ ಸಚಿವನ ಗಂಗಾವತರಣ

ಪ್ರಹಸನ ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...

ಇಡಿ ತನಿಖಾ ಸಂಸ್ಥೆಗೆ ಸುಪ್ರೀಂ ತಪರಾಕಿ

ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...

ಬಿಹಾರ ವಿಧಾನಸಭಾ  ಚುನಾವಣೆ -ಚುನಾವಣಾ ಆಯೋಗದ ಅನುಮಾನಾಸ್ಪದ ನಡೆ

ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್‌ ಆರ್‌ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....

Latest news

- Advertisement -spot_img