- Advertisement -spot_img

TAG

modi

6000ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಪೌರ ಕಾರ್ಮಿಕರು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ವೈದ್ಯಕೀಯ ತಪಾಸಣೆ ಅಗತ್ಯ: KSSKDC ನಿರ್ದೇಶಕರು

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆಯಾ ತಾಲೂಕುಗಳ ಮಟ್ಟದಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಅಪಘಾತ ಹಾಗೂ ಜೀವ...

ಕೆರೆಗಳ ಭರ್ತಿಯಲ್ಲಿ ನಿರ್ಲಕ್ಷ್ಯ; ರಾಜ್ಯ ಸರ್ಕಾರದ ಸ್ವಯಂಕೃತ ಅಪರಾಧ: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ರಾಜಸ್ಥಾನದಿಂದ ತರಿಸಿದ್ದು ಕುರಿ ಮಾಂಸ : ಹೈದರಾಬಾದ್ ಲ್ಯಾಬ್ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ಭಾರತದಲ್ಲಿ ಸದ್ಯದಲ್ಲಿಯೇ ದೊಡ್ಡದೊಂದು ನಡೆಯಲಿದೆ: ಹಿಂಡೆನ್‌ಬರ್ಗ್ ಎಚ್ಚರಿಕೆ

ಯುಎಸ್​​​ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್​​ನಲ್ಲಿ ಟ್ವೀಟ್​​​ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ. ಇನ್ನು ಈ ಟ್ವೀಟ್​​ ಎಲ್ಲ...

ಛಿದ್ರವಾದ ಚಿನ್ನದ ಕನಸು – ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಯಿತೇ ವಿನೇಶ್ ಫೋಗಟ್ ಭವಿಷ್ಯ?

ಶತಾಯ ಗತಾಯ ವಿನೇಶ್ ಫೋಗಟ್ ಚಿನ್ನದ ಪದಕ ಗೆಲ್ಲಬಾರದು ಎಂಬುದೇ ದುಷ್ಟಕೂಟದ ಉದ್ದೇಶವಾಗಿತ್ತೇ?. ವಿಶ್ವದಾದ್ಯಂತ ಗಮನ ಸೆಳೆದಾಗಿತ್ತು. ತನ್ನ ತಾಕತ್ತು ಎಂತಹುದೆಂದು ತೋರಿಸಿಯಾಗಿತ್ತು.  ಛಲಗಾತಿ ಎಂಬುದು ಸಾಬೀತಾಗಿತ್ತು. ಬಹುಸಂಖ್ಯಾತ ಭಾರತೀಯರ ಹೃದಯವನ್ನು ಗೆದ್ದಾಗಿತ್ತು....

ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ...

Latest news

- Advertisement -spot_img