- Advertisement -spot_img

TAG

modi

ಇನ್ನೇನು ಆಂಧ್ರಕ್ಕೆ ಹಾರಲಿದ್ದ ಮುನಿರತ್ನ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ ಗೊತ್ತೆ?

ವರದಿ: ಸಾಯಿನಾಥ್ ದರ್ಗಾ ಕೋಲಾರ: ಬೆಂಗಳೂರಿನ ರಾಜರಾಜೇಶ್ವರ ನಗರ ಬಿ ಜೆಪಿ ಶಾಸಕ ಮುನಿರತ್ನ ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳು ತೀವ್ರ ಸ್ವರೂಪದ್ದು ಎಂದು ಗೊತ್ತಾಗುತ್ತಿದ್ದಂತೆ ತಲೆಮರೆಸಿಕೊಳ್ಳುವ ಸಂಚು ರೂಪಿಸಿದ್ದ. ಬೆಂಗಳೂರು ಮತ್ತು ಕೋಲಾರ...

ಸಿಜೆಐ ಸುತ್ತ ಅನುಮಾನಗಳ ಹುತ್ತ

ಸುಪ್ರೀಂ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೋಗಿ ಪ್ರಧಾನಿಗಳು ಆರತಿ ಎತ್ತಿದ್ದರಿಂದ ನ್ಯಾಯಮೂರ್ತಿಗಳ ಮೇಲೆಯೇ ಸಂದೇಹ ಪಡುವಂತಾಗಿದೆ. ಇನ್ನು ಮುಂದೆ ಒಂದೇ ಒಂದು ತೀರ್ಪು ಮೋದಿ ಸರಕಾರದ ಪರವಾಗಿ ಸಿಜೆಐ ಚಂದ್ರಚೂಡರವರು ಕೊಟ್ಟಿದ್ದೇ ಆದರೆ...

ಹಿಂದಿ ಹೇರಿಕೆ ವಿರೋಧಿಸಿ ತಿಥಿ ದಿವಸ್!

ಬೆಂಗಳೂರು : ಸೆ.14 ರಂದು ರಾಜ್ಯದಾದ್ಯಂತ ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಹಿಂದಿ ದಿವಸ್ ಆಚರಣೆಗೆ ಸಜ್ಜಾಗುತ್ತಿವೆ. ನಿಮ್ಹಾನ್ಸ್ ಸೇರಿದಂತೆ ಹಲವು ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳಲ್ಲಿ ಸೆ. 14ರಿಂದ 28ರವರೆಗೆ ಹಿಂದಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು: ಕಾರಣವೇನು?

ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌...

ಸೀತಾರಾಮ್  ಯೆಚೂರಿ ನಿಧನಕ್ಕೆ  ‘ಸಮುದಾಯ’ ದ  ಶ್ರದ್ಧಾಂಜಲಿ

ಮಂಗಳೂರು : ದೇಶದ ಪ್ರಮುಖ ರಾಜಕೀಯ  ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು  ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಸಂಶಯ ಬೇಡ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...

ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಮಿತಿ ರಚನೆ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ....

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಅಗತ್ಯವಾಗಿ ಆಗಬೇಕು: ಸಿಎಂ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು...

ಕೇಂದ್ರ ಸರ್ಕಾರದ ಕೆಲಸವೇ ಆಪರೇಷನ್ ಮಾಡೊದು, ಸರ್ಕಾರ ಬೀಳಿಸೋದು: ಸಚಿವ ದಿನೇಶ್ ಗುಂಡೂರಾವ್

ಆಪರೇಷನ್ ಮಾಡುವುದು ಸರ್ಕಾರ ಬೀಳಿಸುವುದು ಕೇಂದ್ರ ಸರ್ಕಾರದವರಿಗೆ ಇದೇ ಕೆಲಸವಾಗಿದೆ. ಸರ್ಕಾರ ಬೀಳಿಸುವುದು ಒಂದೇ ಅವರ ಕಾರ್ಯಕ್ರಮ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂಬ ಬಗ್ಗೆ...

Latest news

- Advertisement -spot_img