ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ...
ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...
ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...
ನಿಸರ್ಗದೊಡನೆ ಬದುಕುವುದನ್ನು ಮರೆತ ಆಧುನಿಕ ಸಮಾಜ ಅದರೊಡನೆ ಗುದ್ದಾಡುತ್ತಿದೆ. ನಾವೀಗ ಪ್ರಶ್ನಿಸಿಕೊಳ್ಳಬೇಕಿರುವುದು ನಮ್ಮ ಅಭಿವೃದ್ಧಿ ಮಾದರಿಗಳನ್ನು, ಅವುಗಳನ್ನು ಅಪ್ಪಿಕೊಳ್ಳುವ ರಾಜಕೀಯವನ್ನು ಹಾಗೂ ನಿಸರ್ಗದ ಮೇಲೆ ಯಜಮಾನಿಕೆ ಸ್ಥಾಪಿಸುವ ಬಂಡವಾಳಶಾಹಿಯನ್ನು- ನಾ ದಿವಾಕರ, ಚಿಂತಕರು.
ಡಿಜಿಟಲ್...
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ.
ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...
ನ್ಯೂಸ್ ಕ್ಲಿಕ್ ನ ಸುಭೋದ್ ವರ್ಮ ಅವರು ಬರೆದ, ಸಂಜಯ್ ಅವರು ಕನ್ನಡಕ್ಕೆ ಅನುವಾದಿಸಿದ ಲೇಖನದಲ್ಲಿ ಹೀಗೆ ಹೇಳಲಾಗಿದೆ- ಸರ್ಕಾರವು ಸಾಲ ಮಾಡುವುದು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ...
“ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ...
ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಇಂಡಿಯಾ ನ್ಯಾನೋ ಸಮಿಟ್‌ನ 14 ನೇ ಆವೃತ್ತಿಯ ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಗೆ ನ್ಯಾನೋ ಕೊಡುಗೆಯ ಕೋರ್ ಥೀಮ್ ಮೇಲೆ ಆಯೋಜಿಸಲಾಗುವುದು. ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನ...
ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕ ತೀರ್ಪಿನಲ್ಲಿ ಕೆನೆಪದರ ಪ್ರಸ್ತಾಪವಿರುವುದು ಒಳಮೀಸಲಾತಿಯ ಸರಳ ಅನುಷ್ಠಾನಕ್ಕೆ ಅಡ್ಡಿಯಾಗುವ ಸಾಧ್ಯತೆಗಳನ್ನು ಅಲ್ಲೆಗೆಳೆಯುವಂತಿಲ್ಲ. ಒಟ್ಟಾರೆ ಮೀಸಲಾತಿ ಪರಿಪೂರ್ಣವಾಗಿ ಅನುಷ್ಠಾನಗೊಳ್ಳದ ಹೊರತು, ಕೆನೆ ಪದರ ಅಳವಡಿಸುವುದು ಸಾಧ್ಯವಾಗುವುದಿಲ್ಲ. ಇಲ್ಲೀಗ ಮೀಸಲಾತಿಯೇ...
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ದ್ವೇಷವನ್ನು ಹರಡುವವರನ್ನು ಮಟ್ಟ ಹಾಕಲು ನಮ್ಮ ಈಗಿನ ಕಾನೂನುಗಳು ಸಮರ್ಥವಾಗಿಲ್ಲ. ದ್ವೇಷ, ಅಸಹಿಷ್ಣುತೆ ಮತ್ತು ಕೋಮು ಹಿಂಸೆ ಇವುಗಳನ್ನು ನಿಖರವಾಗಿ ವ್ಯಾಖ್ಯಾನಿಸುವ ಮತ್ತು ಧರ್ಮ, ಜಾತಿ ಮತ್ತು...