ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳೆಲ್ಲಾ ಅಸಲಿಯಾಗಿದ್ದು, ಯಾವ ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಲ್ಲದೇ ಸಂಪುಟ ಸಭೆ ನಡೆದು, ಕಾನೂನು ಹೋರಾಟಕ್ಕೆ ತೀರ್ಮಾನಿಸಲಾಯಿತು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ...
ಸಕಲೇಶಪುರ: ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ತೆರಳಿದ ಬೆನ್ನಲ್ಲೇ ಪದೇ ಪದೇ ಗುಡ್ಡಕುಸಿತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು,...
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ...
'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...
ಸಕಲೇಶಪುರ : ಪಟ್ಟಣದ ಆಚಂಗಿ ರೈಲ್ವೆ ಸೇತುವೆ ಸಮೀಪ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆಯಲ್ಲಿ ದೊಡ್ಡ ಹೊಂಡ ಉದ್ಭವವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ರಸ್ತೆ ಬಾಯಿಬಿಟ್ಟ ಕಾರಣದಿಂದ ಸಕಲೇಶಪುರ ಹಾಗೂ ಬೇಲೂರು ನಡುವಿನ ರಾಜ್ಯ ಹೆದ್ದಾರಿ...
ಹೊಸದಿಲ್ಲಿ: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ.
ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ವಾಲ್ಮೀಕಿ ಹಗರಣದಲ್ಲಿ...
ವಯನಾಡ್: ಕೇರಳ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ನಾಲ್ವರು ಜಲ ಸಮಾಧಿಯಾಗಿದ್ದಾರೆ. ರಾಜೇಂದ್ರ (50) ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಗುಡ್ಡ ಕುಸಿತದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ.
ಈಗಾಗಲೇ...
ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.
ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ...