- Advertisement -spot_img

TAG

modi

ಗ್ಯಾರೆಂಟಿ ಮುಂದುವರೆಸುತ್ತೇವೆ, ಕರ್ನಾಟಕ ಮಾದರಿ ಸೃಷ್ಟಿಸುತ್ತೇವೆ: ಸಿದ್ಧರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಭಾಷಣದ ಪೂರ್ಣಪಾಠ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ.‌ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...

ಹಿಂಡನ್ ಬರ್ಗ್ ವರದಿಯ ಹಿಂದೇನಿದೆ?

ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...

ಬಿಜೆಪಿ ನೂರು ಜನ್ಮ ತಾಳಿದ್ರೂ ಗ್ಯಾರಂಟಿ ಯೋಜನೆ ನಿಲ್ಲಿಸೋಕಾಗಲ್ಲ: ಡಿಕೆ ಶಿವಕುಮಾರ್

ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ಡಿಸಿಎಂ ಡಿಕೆ ಶಿವಕುಮಾರ...

ದರ್ಶನ್ ಅಂಡ್‌ ಗ್ಯಾಂಗ್‌ಗೆ ಜೈಲೇ ಗತಿ: ಆಗಸ್ಟ್​ 28ರವರೆಗೆ ಜೈಲುವಾಸ ವಿಸ್ತರಣೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್​...

ಅಕ್ರಮ ಹಣ ವರ್ಗಾವಣೆ ಕೇಸ್‌ ಬೆನ್ನಲ್ಲೇ ರಾಷ್ಟ್ರೀಕೃತ ಬ್ಯಾಂಕ್‌ಗಳ ಸರ್ಕಾರಿ ಖಾತೆಗಳನ್ನು ಬಂದ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

ಬ್ಯಾಂಕ್​​ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಕಾರಣ ಎರಡು ರಾಷ್ಟ್ರೀಕೃತ ಬ್ಯಾಂಕ್​​ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್​ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್ ಮಾಡಲು...

ಯುವ ನಿಧಿ ಯೋಜನೆ ನೋಂದಣಿ ಬಗ್ಗೆ ಜಿಲ್ಲಾದ್ಯಂತ ಅರಿವು ಮೂಡಿಸಿ: ಮೈಸೂರು ಡಿಸಿ ಜಿ.ಲಕ್ಷ್ಮೀಕಾಂತ ರೆಡ್ಡಿ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ...

ಅರವಿಂದ್ ಕೇಜ್ರಿವಾಲ್‌ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್, ಸಿಬಿಐಗೆ ನೋಟಿಸ್

ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ತಕ್ಷಣದ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ಗ್ಯಾರಂಟಿ ಯೋಜನೆಗಳು ದುರುಪಯೋಗ ಆಗಬಾರದು: ಮಧು ಬಂಗಾರಪ್ಪ

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರದ ಬಗ್ಗೆ ನಾನು ಮಾತನಾಡೊಲ್ಲ. ಯೋಜನೆಗಳು ದುರುಪಯೋಗ ಆಗಬಾರದು ಅಷ್ಟೇ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸಂಬಂಧ ಮಾಧ್ಯಮಗಳು...

ಶಕ್ತಿಯೋಜನೆ ಬಿಟ್ಟು ಉಳಿದ ಯೋಜನೆಗಳ ಪರಿಷ್ಕರಣೆ: ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎಚ್ ಮುನಿಯಪ್ಪ,  ಗ್ಯಾರಂಟಿ ಯೋಜನೆಯನ್ನ ಬಡವರಿಗೆ ಜಾರಿ...

ಪಾದಯಾತ್ರೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ವಿಜಯೇಂದ್ರ ವಿರುದ್ಧ ಬಂಡಾಯದ ರಣಕಹಳೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸಿದ‌ ಪಾದಯಾತ್ರೆ ಆ ಪಕ್ಷದೊಳಗಿನ ಆಂತರಿಕ ಕಲಹ ಭುಗಿಲೇಳಲು ಹಾದಿ ಮಾಡಿಕೊಟ್ಟಂತಾಗಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಯತ್ನ‌ ಈಗ ತಿರುಗುಬಾಣವಾಗಿದ್ದು, ಪಕ್ಷದ...

Latest news

- Advertisement -spot_img