- Advertisement -spot_img

TAG

modi

ರಾಜಭವನ ಕೇಸರಿಭವನ: ರಣದೀಪ್ ಸುರ್ಜೇವಾಲ

ಬಿಜೆಪಿಯವರಿಗೆ ಜನಾಭಿಪ್ರಾಯ ಮೂಲಕ ಸರ್ಕಾರವನ್ನು ಅಸ್ಥಿರ ಮಾಡಲು ಆಗುತ್ತಿಲ್ಲ. ಹೀಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈಗ ರಾಜಭವನವನ್ನು ಕೇಸರಿ ಭವನವನ್ನಾಗಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ...

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ...

ವಯನಾಡ್ ಭೂಕುಸಿತದಲ್ಲಿ ಮುಳುಗಿದ ಶಾಲೆ: ವಿದ್ಯಾರ್ಥಿಗಳ ದೇಹ ಪತ್ತೆ!

ವಯನಾಡ್ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ‌. ಇನ್ನು ಹತ್ತು ಹಲವು ಜನ ನಾಪತ್ತೆಯಾಗಿದ್ದಾರೆ. ಇದರ ನಡುವೆಯೇ ಈ ಭೂಕುಸಿತದಿಂದಾಗಿ ವಯನಾಡ್‌ನ ಚೂರಲ್‌ಮಲಾ ಗ್ರಾಮದಲ್ಲಿರುವ ವೆಲ್ಲರ್ಮಲಾ ಸರಕಾರಿ ವೊಕೇಶನಲ್‌ ಹೈಯರ್‌ ಸೆಕೆಂಡರಿ ಶಾಲೆಯ...

ಸಿದ್ದರಾಮಯ್ಯನವರೇ ಮುಡಾ ನಿವೇಶನಗಳನ್ನು ವಾಪಸ್ ಕೊಡಿ, ನಿಮ್ಮ ಘನತೆ ಹೆಚ್ಚುತ್ತೆ: ಎಚ್‌ ವಿಶ್ವನಾಥ್‌

ಸಿದ್ದರಾಮಯ್ಯನವರೇ ನಿಮಗೆ ಬಂದಿರುವ 14 ನಿವೇಶನಗಳನ್ನು ವಾಪಸ್ ಕೊಡಿ, ಆಗ ನಿಮ್ಮ ಘನತೆ ಹೆಚ್ಚುತ್ತೆ, ನೀವೊಬ್ಬ ಸಮಾಜವಾದಿ ಅನ್ನುವುದಕ್ಕೆ ಅರ್ಥ ಬರುತ್ತದೆ, ಇರುವ ಒಬ್ಬ ಮಗನಿಗೆ ಇನ್ನಷ್ಟು ಬೇಕು‌? ಎಂದು ಎಂಎಲ್‌ಸಿ ಎಚ್‌...

ವ್ಯಕ್ತಿಯನ್ನು ಸೊಂಡಿಲಿಂದ ಎತ್ತಿ ಬಿಸಾಡಿದ ಆನೆ: ತೀವ್ರ ಸ್ವರೂಪದ ಗಾಯ

ಸಕಲೇಶಪುರ: ಅಂಗಡಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿ ಆತನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ವಡೂರು ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹೇಶ್ (47) ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಿಂದ...

ಬೆಂಗಳೂರಿನಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗನೇ ಅಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...

ಪ್ರಜೆಗಳತ್ತ ವರ್ತಮಾನ, ಪ್ರಭುಗಳತ್ತ ಮಾಧ್ಯಮ

ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...

ವಯನಾಡು ದುರಂತಗಳಿಗೆ ಯಾರು ಹೊಣೆ ?

ನಿಸರ್ಗದೊಡನೆ ಬದುಕುವುದನ್ನು ಮರೆತ ಆಧುನಿಕ ಸಮಾಜ ಅದರೊಡನೆ ಗುದ್ದಾಡುತ್ತಿದೆ. ನಾವೀಗ ಪ್ರಶ್ನಿಸಿಕೊಳ್ಳಬೇಕಿರುವುದು ನಮ್ಮ ಅಭಿವೃದ್ಧಿ ಮಾದರಿಗಳನ್ನು, ಅವುಗಳನ್ನು ಅಪ್ಪಿಕೊಳ್ಳುವ ರಾಜಕೀಯವನ್ನು ಹಾಗೂ ನಿಸರ್ಗದ ಮೇಲೆ ಯಜಮಾನಿಕೆ ಸ್ಥಾಪಿಸುವ ಬಂಡವಾಳಶಾಹಿಯನ್ನು- ನಾ ದಿವಾಕರ, ಚಿಂತಕರು. ಡಿಜಿಟಲ್‌...

ವಯನಾಡ್‌ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...

Latest news

- Advertisement -spot_img