- Advertisement -spot_img

TAG

modi

ರಾಜ್ಯದಲ್ಲಿ ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ

ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ರಾಜ್ಯದಲ್ಲಿ ಬಿಯರ್...

ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ನಮಗೆ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ಮೋಹನದಾಸ ಪೈಯೂ, ಆಧುನಿಕ ಶಿಕ್ಷಣವೂ, ವಿವೇಕವೂ…

ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ?: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ...

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...

ಸಕಲೇಶಪುರ ಗುಡ್ಡ ಕುಸಿತ : 15 ದಿನಗಳ ಕಾಲ ಸಕಲೇಶಪುರ – ಸುಬ್ರಮಣ್ಯ ರೈಲು ಮಾರ್ಗ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ರೈಲ್ವೆ ಹಳಿ ಇರುವ ಜಾಗದಲ್ಲೇ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ...

ಕಾವೇರಿ ನದಿಯಲ್ಲಿ ಹೆಚ್ಚಿದ ನೀರು : ಹೊಗೆನಕಲ್ ದೋಣಿ ವಿಹಾರ ಸ್ಥಗಿತ, ಪ್ರವಾಸಿಗರಿಗೆ ನಿರ್ಬಂಧ

KRSನಿಂದ ಒಂದೂವರೆ ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೋಣಿ ವಿಹಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. KRSನಿಂದ...

ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್

ವಿಜಯಪುರ: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಜಯಪುರ ಬಹು...

ವಾಹನ ಡಿಕ್ಕಿ: ದಲಿತ ಮುಖಂಡನ‌ ದುರ್ಮರಣ, ಕೊಲೆ ಶಂಕೆ

ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ. ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...

ಕುಮಾರಸ್ವಾಮಿಗೆ ಮಲಗಿದ್ರು- ಎದ್ರೂ ನನ್ನ ಸರ್ವನಾಶವನ್ನೇ ಬಯಸುತ್ತಾರೆ: ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಸರ್ವನಾಶ ಮಾಡೋಕೆ ಬಯಸ್ತಿದ್ದಾರೆ. ಅವರು ಮಲಗಿದ್ರೂ ಎದ್ರೂ ಅದನ್ನೇ ಬಯಸುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ಹಿನ್ನೆಲೆಯಲ್ಲಿ...

Latest news

- Advertisement -spot_img